Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿ...

ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿ ನಿಯಂತ್ರಣಕ್ಕೆ ಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ29 Jan 2021 5:24 PM IST
share

ಉಡುಪಿ, ಜ.29: ತೆಂಗಿನ ಬೆಳೆಯಲ್ಲಿ ಕಾಡುವ ಪ್ರಮುಖ ಕೀಟ ರುಗೋಸ್ ಸುರುಳಿಯಾಕಾರದ ಬಿಳಿನೊಣದ ಹಾನಿಯ ಲಕ್ಷಣ ಮತ್ತು ಅವುಗಳ ಹತೋಟಿ ಕ್ರಮಗಳ ಕುರಿತಂತೆ ಜಿಲ್ಲಾ ತೋಟಗಾರಿಕಾ ಇಲಾಖೆ ಕೆಲವು ಮಾಹಿತಿಗಳನ್ನು ನೀಡಿದೆ.

ಬಿಳಿ ನೊಣ ಹಾನಿಯ ಲಕ್ಷಣಗಳು: ಮರಿಗಳು ಹಾಗೂ ಪ್ರೌಢ ಕೀಟಗಳು ಗರಿಗಳ ಕೆಳಭಾಗದಲ್ಲಿ ಕುಳಿತು ರಸ ಹೀರುತ್ತವೆ. ಇದ ರಿಂದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಕ್ರಮೇಣ ಒಣಗುತ್ತವೆ. ಕೀಟ ಮರಿಹಂತದಲ್ಲಿ ಸಿಹಿಯಾದ ಜೇನಿನ ತರಹದ ದ್ರಾವಣವನ್ನು ವಿಸರ್ಜನೆ ಮಾಡುವುದರಿಂದ ಎಲೆಗಳಲ್ಲಿ ಕಪ್ಪು ಬಣ್ಣದ ಶಿಲೀಂದ್ರ ಬೆಳೆದು ಎಲೆಗಳು ಕಪ್ಪುಬಣ್ಣಕ್ಕೆ ತಿರುಗುತ್ತವೆ. ಈ ಕೀಟ ಗಾಳಿಯ ಮೂಲಕ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಹರಡುತ್ತದೆ.

ಹತೋಟಿ ಕ್ರಮಗಳು:  ಬಾಧಿತ ಗಿಡಗಳ ಎಲೆಗಳನ್ನು ಕಿತ್ತು ಸುಡಬೇಕು. ಹಳದಿ ಜಿಗುಟಾದ ಆಕರ್ಷಕ ಬಲೆಗಳನ್ನು ಅಥವಾ ಹಳದಿ ಬಣ್ಣದ ಡ್ರಾಯಿಂಗ್ ಪೇಪರ್‌ಗೆ ಹರಳೆಣ್ಣೆ ಹಚ್ಚಿ ತೋಟದಲ್ಲಿ ಇಡಬೇಕು. ಹಳದಿ ಬಣ್ಣವು ಕೀಟವನ್ನು ಆಕರ್ಷಿಸುವುದರಿಂದ ಕೀಟಗಳು ಬಲೆಗೆ ಅಂಟಿಕೊಳ್ಳುತ್ತವೆ. ರುಗೋಸ್ ಕೀಟ ಬಾಧೆಯನ್ನು ನಿಯಂತ್ರಿಸಲು ಶೇ.1 ಬೇವಿನ ಎಣ್ಣೆಯನ್ನು (1ಎಂಎಲ್/ಲೀ) ಸಾಬೂನಿನ ದ್ರಾವಣದಲ್ಲಿ ಕರಗಿಸಿ 15 ದಿನಗಳ ಅಂತರದಲ್ಲಿ ಸಿಂಪರಣೆ ಮಾಡಬೇಕು. ಹೆಚ್ಚಿನ ನೀರಿನ ಪ್ರಮಾಣ ಲಭ್ಯವಿದ್ದಲ್ಲಿ ಹದಿನೈದು ದಿನಗಳ ಅಂತರದಲ್ಲಿ ನೀರಿಗೆ ಸ್ವಲ್ಪ ಸಾಬೂನಿನ ದ್ರಾವಣವನ್ನು ಬೆರೆಸಿ, ಸಿಂಪಡಿಸಬೇಕು. ಇದರಿಂದ ಎಲೆಗಳ ಹಿಂಭಾಗದಲ್ಲಿರುವ ಬಿಳಿನೊಣದ ಸಂಖ್ಯೆಗಳನ್ನು ಕಡಿಮೆ ಮಾಡಬಹುದು.

ಕ್ರೈಸೂಪರ್ಲಾ ಜರಿಹುಳು ಅಥವಾ ಡೈಕೋಕ್ರೈಸಾಆಸ್ಟರ ಪರತಂತ್ರ ಜೀವಿ ಗಳನ್ನು ಒಂದು ಹೆಕ್ಟೇರಿಗೆ ಒಂದು ಸಾವಿರ ಮೊಟ್ಟೆ ಅಥವಾ ಮರಿಗಳನ್ನು ಹದಿನೈದು ದಿನಗಳ ಮಧ್ಯಂತರದಲ್ಲಿ ಬಿಡುಗಡೆ ಮಾಡಬೇಕು. ಹೊಸದಾಗಿ ಜೈವಿಕ ಶಿಲೀಂಧ್ರ ಐಸಿರಿಯಾ ಪ್ಯೂಮೋಸೋರೋಸಿಸ್ (5ಗ್ರಾಂ/ಲೀ) ಬಳಸಿ ಪ್ರೌಢ ಹಾಗೂ ಮರಿಗಳನ್ನು ನಾಶ ಮಾಡುವ ತಂತ್ರಜ್ಞಾನ ಲ್ಯವಿದ್ದು, ಈ ಶಿಲೀಂಧ್ರವನ್ನು ಬಳಸುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಬಿಳಿನೊಣಗಳ ನಿಯಂತ್ರಣ ಮಾಡಬಹುದು.

ಕೀಟನಾಶಕಗಳ ಬಳಕೆ ಬಿಳಿನೊಣ ನಿಯಂತ್ರಣಕ್ಕೆ ಹೆಚ್ಚು ಸಹಕಾರಿಯಲ್ಲ. ಆದ್ದರಿಂದ ನೈಸರ್ಗಿಕ ಶತ್ರುಗಳು ಹಾಗೂ ಪರಾವಲಂಬಿ ಜೀವಿಗಳನ್ನು ಹೆಚ್ಚಿಸಲು ಅನಧಿಕೃತ ಕೀಟನಾಶಕಗಳ ಬಳಕೆಯನ್ನು ತಪ್ಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ಉಡುಪಿ ದೂ.ಸಂಖ್ಯೆ: 0820-2520590/2522837ನ್ನು ಸಂಪರ್ಕಿಸುವಂತೆ ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X