Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೃತರ ಕುಟುಂಬಕ್ಕೆ ಮತ್ತೆ 5 ಲಕ್ಷ ರೂಪಾಯಿ...

ಮೃತರ ಕುಟುಂಬಕ್ಕೆ ಮತ್ತೆ 5 ಲಕ್ಷ ರೂಪಾಯಿ ಪರಿಹಾರ: ಎಂ.ಶಿವಣ್ಣ ಘೋಷಣೆ

ಮ್ಯಾನ್ ಹೋಲ್‍ನಲ್ಲಿ ಬಿದ್ದು ಮೃತಪಟ್ಟ ಪೌರ ಕಾರ್ಮಿಕರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ31 Jan 2021 12:03 AM IST
share

ಕಲಬುರಗಿ, ಜ.30: ಜ.28ರಂದು ಕಲಬುರಗಿ ನಗರದ ಕೈಲಾಸ್ ಬಡಾವಣೆಯಲ್ಲಿ ಮ್ಯಾನ್ ಹೋಲ್‍ನಲ್ಲಿ ಬಿದ್ದು ಮೃತಪಟ್ಟ ಪೌರ ಕಾರ್ಮಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಶಿವಣ್ಣ ಅವರು, ಮ್ಯಾನ್‍ಹೋಲ್‍ಗೆ ಬಿದ್ದು ಮೃತಪಟ್ಟ ರಸೀದ್(30) ಮತ್ತು ಲಾಲ್ ಅಹ್ಮದ್(25) ಕುಟುಂಬದವರಿಗೆ ಇಂದು ಮತ್ತೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಲಾಗಿದೆ. ಮನೆ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಮೃತರಾದ ರಸೀದ್, ಲಾಲ್ ಅಹ್ಮದ್ ಅವರ ಪತ್ನಿಯರಿಗೆ ಉದ್ಯೋಗ ಕೊಡಿಸಲಾಗುವುದು ಎಂದು ಭರವಸೆ ನೀಡಿದರು. ಈ ಮೊದಲು ಮೃತರಾದ ಇಬ್ಬರಿಗೂ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಲಾಗಿತ್ತು.          

ಸುಮಾರು ಹದಿನೆಂಟು ಅಡಿ ಆಳದ ಗುಂಡಿ ಸ್ವಚ್ಛ ಮಾಡಲು ಗುಂಡಿಗೆ ಇಳಿದಾಗ ಪೌರ ಕಾರ್ಮಿಕರಾದ ಲಾಲ್ ಅಹ್ಮದ್(25) ಮತ್ತು ರಶೀದ್(30) ಎಂಬ ಇಬ್ಬರು ಉಸಿರುಗಟ್ಟಿ ಮೃತರಾಗಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಕಾನೂನು ಸೇವೆಗಳ ಸಮಿತಿಯ ಸದಸ್ಯರಾದ ನ್ಯಾಯವಾದಿ ಎಚ್.ವೆಂಕಟೇಶ ದೊಡ್ಡೇರಿ, ರಾಷ್ಟ್ರಿಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹೀರಾಮನಿ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಗೀತಾ ವಾಡೇಕರ್, ನಾಗರಾಜ ಎಸ್. ಎಂ.ವಿ.ವೆಂಕಟೇಶ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಕಲಬುರಗಿ ವಲಯದ ಮುಖ್ಯ ಎಂಜಿನೀಯರ್ ದಿನೇಶ ಎಸ್.ಎನ್., ಅಧೀಕ್ಷಕ ಎಂಜಿನೀಯರ್ ಬಸವರಾಜ ಅಲೇಗಾಂವ, ಕಾರ್ಯನಿರ್ವಾಹಕ ಎಂಜಿನೀಯರ್ ನರಸಿಂಹರೆಡ್ಡಿ, ಡಿಯುಡಿಸಿ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X