Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಸಂಪತ್ತನ್ನು ಬಂಡವಾಳಶಾಹಿ...

ದೇಶದ ಸಂಪತ್ತನ್ನು ಬಂಡವಾಳಶಾಹಿ ಮಿತ್ರರಿಗೆ ನೀಡಲು ಮೋದಿ ಯೋಜನೆ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ1 Feb 2021 4:50 PM IST
share
ದೇಶದ ಸಂಪತ್ತನ್ನು ಬಂಡವಾಳಶಾಹಿ ಮಿತ್ರರಿಗೆ ನೀಡಲು ಮೋದಿ ಯೋಜನೆ: ರಾಹುಲ್ ಗಾಂಧಿ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಬಜೆಟ್ ಕುರಿತಂತೆ ಮೊದಲಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಆಸ್ತಿಯನ್ನು ಬಂಡವಾಳಶಾಹಿ ಉದ್ಯಮ ಮಿತ್ರರಿಗೆ  ಹಸ್ತಾಂತರಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಹುನ್ನಾರವಾಗಿದೆ ಎಂದು ಟೀಕಿಸಿದರು.

ಈ ಕುರಿತು ಟ್ವೀಟಿಸಿರುವ ರಾಹುಲ್, ಜನರ ಕೈಗಳಿಗೆ ಹಣವನ್ನು ನೀಡುವುದು ಮರೆತು ಬಿಡಿ. ನರೇಂದ್ರ ಮೋದಿ ಸರಕಾರ ಭಾರತದ ಸಂಪತ್ತನ್ನು ತನ್ನ ನಿಕಟ ಬಂಡವಾಳಶಾಹಿ ಉದ್ಯಮ ಗೆಳೆಯರಿಗೆ ಹಸ್ತಾಂತರಿಸುವ ಯೋಜನೆ ಹಾಕಿಕೊಂಡಿದೆ ಎಂದು ಆರೋಪಿಸಿದರು.

ಕಿರು, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ವಲಯಗಳು (ಎಂಎಸ್ ಎಂ ಇ) ಸೇರಿದಂತೆ ಸರಕಾರ ತನ್ನ ಬಜೆಟ್ ನಲ್ಲಿ ಗಮನ ಹರಿಸಬೇಕಾಗಿದ್ದ ವಲಯಗಳನ್ನು ಎತ್ತಿ ತೋರಿಸಿದ  ರಾಹುಲ್ ಗಾಂಧಿ, ದೇಶದ ರೈತರು ಹಾಗೂ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸುವ ಅಗತ್ಯತೆ ಹಾಗೂ ಆರೋಗ್ಯ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ವೆಚ್ಚವನ್ನು ಹೆಚ್ಚಿಸುವ ಅಗತ್ಯತೆ ಬಗ್ಗೆಯೂ ಆಗ್ರಹಿಸಿದರು.

Forget putting cash in the hands of people, Modi Govt plans to handover India's assets to his crony capitalist friends.#Budget2021

— Rahul Gandhi (@RahulGandhi) February 1, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X