6 ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು, ಫೆ.1: 2020ನೆ ಸಾಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ ವಿಧೇಯಕ, 2020ನೆ ಸಾಲಿನ ವಿದ್ಯಾಶಿಲ್ಪ್ ವಿಶ್ವವಿದ್ಯಾಲಯ ವಿಧೇಯಕ, 2020ನೆ ಸಾಲಿನ ಏಟ್ರಿಯಾ ವಿಶ್ವವಿದ್ಯಾಲಯ ವಿಧೇಯಕ, 2021ನೆ ಸಾಲಿನ ಬೆಂಗಳೂರು ಡಾ.ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯ(ತಿದ್ದುಪಡಿ) ವಿಧೇಯಕ, 2021ನೆ ಸಾಲಿನ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ವಿಧೇಯಕ, 2021ನೆ ಸಾಲಿನ ನ್ಯೂ ಹೊರೈಜನ್ ವಿಶ್ವವಿದ್ಯಾಲಯ ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿತು.
Next Story





