Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರನ್ನು ಭಯೋತ್ಪಾದಕರು ಎಂದ ಬಾಲಿವುಡ್...

ರೈತರನ್ನು ಭಯೋತ್ಪಾದಕರು ಎಂದ ಬಾಲಿವುಡ್ ನಟಿ ಕಂಗನಾ !

ವಾರ್ತಾಭಾರತಿವಾರ್ತಾಭಾರತಿ3 Feb 2021 9:15 AM IST
share
ರೈತರನ್ನು ಭಯೋತ್ಪಾದಕರು ಎಂದ ಬಾಲಿವುಡ್ ನಟಿ ಕಂಗನಾ !

ಹೊಸದಿಲ್ಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಬಾಲಿವುಡ್ ನಟಿ ಕಂಗನಾ ರಾಣಾವತ್ ಕರೆದಿದ್ದಾರೆ. ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಅಂತರ್ ರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಅವರನ್ನು "ಮೂರ್ಖಿ" ಎಂದು ಜರೆದಿದ್ದಾರೆ.

ಟ್ವಿಟ್ಟರ್‌ನಲ್ಲಿ 30 ಲಕ್ಷ ಅನುಯಾಯಿಗಳು ಕಂಗನಾ‌ಗಿದ್ದರೆ, ರಿಹಾನ್ನಾ ಅವರಿಗೆ 10 ಕೋಟಿ ಅನುಯಾಯಿಗಳಿದ್ದಾರೆ.

"ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ; ಏಕೆಂದರೆ ಅವರು ರೈತರಲ್ಲ; ಭಾರತವನ್ನು ವಿಭಜಿಸಲು ಯತ್ನಿಸುತ್ತಿರುವ ಭಯೋತ್ಪಾದಕರು. ಈ ಮೂಲಕ ಚೀನಾ ನಮ್ಮ ವಿಭಜಿತ ಭಾರತದ ಮೇಲೆ ಸವಾರಿ ಮಾಡಲಿದೆ. ಬಹುತೇಕ ಅಮೆರಿಕದಂತೆ ಇದನ್ನೂ ಚೀನಿ ಕಾಲನಿಯಾಗಿ ಮಾರ್ಪಡಿಸಲಿದೆ. ತೆಪ್ಪಗೆ ಕುಳಿತುಕೋ ಮೂರ್ಖಿ. ನಾವು ನಮ್ಮ ದೇಶವನ್ನು ನಿಮ್ಮಂತೆ ಕೈಗೊಂಬೆಗಳ ರೀತಿ ಮಾರಾಟ ಮಾಡುತ್ತಿಲ್ಲ" ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಅನುಯಾಯಿಯಾಗಿರುವ ಕಂಗನಾ, ರೈತರ ಪ್ರತಿಭಟನೆಯನ್ನು ಆರಂಭದಿಂದಲೂ ವಿರೋಧಿಸುತ್ತಾ ಬಂದರೂ ಇದುವರೆಗೆ ಏಕೆ ಪ್ರತಿಭಟನೆಯನ್ನು ವಿರೋಧಿಸಲಾಗುತ್ತಿದೆ ಎಂಬ ಬಗ್ಗೆ ಹೇಳಿಕೆ ನೀಡಿಲ್ಲ.

why aren’t we talking about this?! #FarmersProtest https://t.co/obmIlXhK9S

— Rihanna (@rihanna) February 2, 2021

No one is talking about it because they are not farmers they are terrorists who are trying to divide India, so that China can take over our vulnerable broken nation and make it a Chinese colony much like USA...
Sit down you fool, we are not selling our nation like you dummies. https://t.co/OIAD5Pa61a

— Kangana Ranaut (@KanganaTeam) February 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X