Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ವಾಧಿಕಾರಿಗಳ ಹೆಸರುಗಳು 'ಎಂ'...

ಸರ್ವಾಧಿಕಾರಿಗಳ ಹೆಸರುಗಳು 'ಎಂ' ಅಕ್ಷರದಿಂದ ಏಕೆ ಆರಂಭಗೊಳ್ಳುತ್ತವೆ?: ಟ್ವೀಟ್ ಮೂಲಕ ರಾಹುಲ್ ಗಾಂಧಿ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ3 Feb 2021 5:08 PM IST
share
ಸರ್ವಾಧಿಕಾರಿಗಳ ಹೆಸರುಗಳು ಎಂ ಅಕ್ಷರದಿಂದ ಏಕೆ ಆರಂಭಗೊಳ್ಳುತ್ತವೆ?: ಟ್ವೀಟ್ ಮೂಲಕ ರಾಹುಲ್ ಗಾಂಧಿ ವ್ಯಂಗ್ಯ

ಹೊಸದಿಲ್ಲಿ: "ಇಷ್ಟೊಂದು ಸರ್ವಾಧಿಕಾರಿಗಳ ಹೆಸರುಗಳು 'ಎಂ' ಅಕ್ಷರದಿಂದ ಏಕೆ ಆರಂಭಗೊಳ್ಳುತ್ತವೆ?" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖಿಸದೆಯೇ ಅವರೂ ಸರ್ವಾಧಿಕಾರಿಯೇ ಎಂಬರ್ಥದ ಟ್ವೀಟ್ ಅನ್ನು ರಾಹುಲ್ ಗಾಂಧಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಕೇಂದ್ರದ ಕೃಷಿ ಕಾಯಿದೆಗಳ ವಾಪಸಾತಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗಳನ್ನು ಬೆಂಬಲಿಸಿ ಸೆಲೆಬ್ರಿಟಿಗಳಾದ ಪಾಪ್ ತಾರೆ ರಿಹಾನ್ನಾ, ಪರಿಸರ ಹೊರಾಟಗಾರ್ತಿ ಗ್ರೆಟಾ ಥನ್ಬರ್ಗ್,  ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ರವರ ಸೋದರ ಸೊಸೆ ಮೀನಾ ಹ್ಯಾರಿಸ್ ಅವರು ಟ್ವೀಟ್ ಮಾಡಿದ ಬೆನ್ನಿಗೇ  ಭಾರತ ಸರಕಾರ ಅವರ ಟ್ವೀಟ್‍ಗಳು ʼದುರದೃಷ್ಟಕರʼ ಎಂದು ಹೇಳಿ ಅವುಗಳನ್ನು ಖಂಡಿಸಿದ ನಂತರ ರಾಹುಲ್ ಅವರ ಟ್ವೀಟ್ ಬಂದಿದೆ.

"ಇಷ್ಟೊಂದು ಸರ್ವಾಧಿಕಾರಿಗಳ ಹೆಸರುಗಳೇಕೆ ʼಎಂʼ ಅಕ್ಷರದಿಂದ ಆರಂಭಗೊಳ್ಳುತ್ತವೆ?" ಎಂದು ಬರೆದಿರುವ ರಾಹುಲ್ ತಮ್ಮ ಟ್ವೀಟ್ ಜತೆಗೆ "ಮಾರ್ಕೊಸ್, ಮುಸ್ಸೊಲಿನಿ, ಮಿಲೊಸೆವಿಕ್, ಮುಬಾರಕ್, ಮೊಬುಟು, ಮುಷರಫ್ ಹಾಗೂ ಮೈಕೊಂಬೆರೊ" ಅವರ ಹೆಸರುಗಳನ್ನೂ ಉಲ್ಲೇಖಿಸಿ ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ವ್ಯಂಗ್ಯವಾಡಿದ್ದಾರೆ.

Why do so many dictators have names that begin with M ?

Marcos
Mussolini
Milošević
Mubarak
Mobutu
Musharraf
Micombero

— Rahul Gandhi (@RahulGandhi) February 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X