Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಬಾಲ್ಯದಲ್ಲಿ ನಾನು ಕೈಗೊಂಬೆ ಪ್ರದರ್ಶನ...

"ಬಾಲ್ಯದಲ್ಲಿ ನಾನು ಕೈಗೊಂಬೆ ಪ್ರದರ್ಶನ ನೋಡಿರಲಿಲ್ಲ, ಈಗ ನೋಡುತ್ತಿದ್ದೇನೆ": ಕ್ರಿಕೆಟಿಗ ಮನೋಜ್ ತಿವಾರಿ ಟ್ವೀಟ್

ಕೇಂದ್ರ ಸರಕಾರದ ಪರ ಟ್ವೀಟ್ ಮಾಡುತ್ತಿರುವವರ ಕುರಿತು ಪರೋಕ್ಷ ವ್ಯಂಗ್ಯ!

ವಾರ್ತಾಭಾರತಿವಾರ್ತಾಭಾರತಿ4 Feb 2021 5:56 PM IST
share
ಬಾಲ್ಯದಲ್ಲಿ ನಾನು ಕೈಗೊಂಬೆ ಪ್ರದರ್ಶನ ನೋಡಿರಲಿಲ್ಲ, ಈಗ ನೋಡುತ್ತಿದ್ದೇನೆ: ಕ್ರಿಕೆಟಿಗ ಮನೋಜ್ ತಿವಾರಿ ಟ್ವೀಟ್

ಹೊಸದಿಲ್ಲಿ: ದಿಲ್ಲಿಯ ಗಡಿ ಭಾಗಗಳಲ್ಲಿ ರೈತರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಹಲವಾರು ಅಂತಾರಾಷ್ಟ್ರೀಯ ಗಣ್ಯರು ಬೆಂಬಲ ನೀಡಿದ್ದರು. ಅಂತಾರಾಷ್ಟ್ರೀಯ ಖ್ಯಾತನಾಮರ ಟ್ವೀಟ್ ಗಳು ಬರುತ್ತಿದ್ದಂತೆಯೇ ಭಾರತದ ಹಲವಾರು ಗಣ್ಯ ವ್ಯಕ್ತಿಗಳು ಮತ್ತು ಬಾಲಿವುಡ್ ನಟ ನಟಿಯರು ಕೇಂದ್ರ ಸರಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದರಲ್ಲಿ ಭಾರತೀಯ ಕ್ರಿಕೆಟ್ ತಂಡದ ಹಲವು ಆಟಗಾರರು ಸೇರಿದ್ದರು.

ಭಾರತೀಯ ಕ್ರಿಕೆಟ್ ತಂಡದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಮಾಜಿ ಆಟಗಾರ ಅನಿಲ್ ಕುಂಬ್ಳೆ, ಸಚಿನ್ ತೆಂಡೂಲ್ಕರ್ ಮುಂತಾದವರು ಟ್ವೀಟ್ ಮಾಡಿದ್ದರು. ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಕ್ರಿಕೆಟಿಗ ಮನೋಜ್ ತಿವಾರಿ, "ನಾನು ಸಣ್ಣವನಿದ್ದಾಗ ಕೈಗೊಂಬೆಗಳ ಪ್ರದರ್ಶನವನ್ನು ನಾನು ನೋಡಿರಲಿಲ್ಲ. ಆದರೆ ಈಗ 35 ವರ್ಷಗಳ ಬಳಿಕ ನೋಡುವ ಅವಕಾಶ ದೊರಕಿದೆ" ಎಂದು ಮಾರ್ಮಿಕವಾಗಿ ವ್ಯಂಗ್ಯವಾಡಿದ್ದಾರೆ.

"ಈ ಟ್ವೀಟ್ ಅನ್ನು ಡಿಲೀಟ್ ಮಾಡು ಎಂದು ಕೆಲ ಹೊತ್ತಿನಲ್ಲೇ ಮೋಟಾ ಭಾಯ್ (ಅಮಿತ್ ಶಾ) ಕರೆ ಮಾಡಿ ಹೇಳಬಹುದು" ಎಂದು ಬಳಕೆದಾರರೋರ್ವರು ಪ್ರತಿಕ್ರಿಯಿಸಿದ್ದರೆ, "ಬೆಳಗ್ಗಿನ ವಾಕ್ ಹೋಗುವಾಗ ಎಚ್ಚರಿಕೆ ವಹಿಸಿ, ನಿಮಗೆ ಒಳ್ಳೆಯದಾಗಲಿ ಎಂದು ಅಭಿಮಾನಿಯೋರ್ವರು ಪ್ರತಿಕ್ರಿಯೆ ನೀಡಿದ್ದಾರೆ.

When I was a kid, I never saw a puppet show. It took me 35 years to see one pic.twitter.com/AMCGIZMfGN

— MANOJ TIWARY (@tiwarymanoj) February 4, 2021

Sandeep Sharma, Manoj Tiwary, Dev and many others. Sportspersons with a heart. They made it big with their hard work and making it big again with their hearts today

— N Sai Balaji | ఎన్ సాయి బాలాజీ (@nsaibalaji) February 4, 2021

When sportsperson like Sachin decided to crawl for his master Ambani, a cricketer like Manoj Tiwary has shown the spine.

— ਸਭ ਚੰਗਾ ਸਿ (@indian_816) February 4, 2021

Finally a indian cricketer with SPINE is found #ManojTiwary #FarmersProtest @KTRTRS @Sampath26177621 @MPsantoshtrs @bandisanjay_bjp @Arvindharmapuri pic.twitter.com/OdqVDDhK3N

— Shafi TRSV (@ShafiTrsv) February 4, 2021

Wait for call from mota bhai to delete this tweet

— ‎پربھا ਪ੍ਰਬਾ (@deepsealioness) February 4, 2021

Complete puppets. pic.twitter.com/4zuc92exUe

— नेहरूजी (@nehrujee_) February 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X