ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ 23ನೇ ಘಟಿಕೋತ್ಸವ

ಬೆಂಗಳೂರು, ಫೆ.7: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 23ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವು ನಿಮ್ಹಾನ್ಸ್ ಸಮಾವೇಶ ಭವನದಲ್ಲಿ ರವಿವಾರ ಬೆಳಗ್ಗೆ ಜರುಗಿತು.
ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್, ರಾಜ್ಯಪಾಲಾ ವಜುಭಾಯಿ ವಾಲಾ ಭಾಗವಹಿಸಿ, ಪದವಿ ಪ್ರದಾನ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಉಪಸ್ಥಿತರಿದ್ದರು.




.gif)
.gif)
.gif)
.gif)
.gif)
.gif)
.gif)
.gif)
.gif)
.gif)

