Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನೂ...

ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನೂ ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತ್ತಿತ್ತು: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ7 Feb 2021 5:58 PM IST
share
ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನೂ ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತ್ತಿತ್ತು: ದಿನೇಶ್ ಗುಂಡೂರಾವ್

ಬೆಂಗಳೂರು, ಫೆ.7: ರೈತರ ಪ್ರತಿಭಟನೆ ದೀರ್ಘಕಾಲ ನಡೆಯುತ್ತಿದೆ ಎಂದರೆ ಕೇಂದ್ರ ಸರ್ಕಾರ ಅದರ ಗಂಭೀರತೆಯನ್ನು ಅರಿತುಕೊಳ್ಳಬೇಕು. ದಲ್ಲಾಳಿಗಳ ಹೋರಾಟ, ನಕಲಿ ರೈತರ ಹೋರಾಟ, ದೇಶದ್ರೋಹಿಗಳ ಹೋರಾಟ ಎಂದು ಸರ್ಕಾರ ಸುಳ್ಳು ಪ್ರಚಾರ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಹೋರಾಟ ನಕಲಿಯಾಗಿದ್ದರೆ ಪ್ರಧಾನಿಯವರು ಮಾತುಕತೆಗೆ ಬನ್ನಿ ಎಂದು ಕರೆಯುತ್ತಿರುವುದು ಯಾರನ್ನು? ಅನ್ನದಾತನನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸಿದ ಸರ್ಕಾರ ರೈತರ ಪರವಾಗಿರಲು ಎಂದೂ ಸಾಧ್ಯವಿಲ್ಲ. ಕೇಂದ್ರದ ರೈತ ವಿರೋಧಿ ಧೋರಣೆಯಿಂದ ಇಂದು ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಅನುಭವಿಸುತ್ತಿದೆ. ಮೋದಿಯವರು ಕಾರ್ಪೋರೆಟ್ ಕಂಪೆನಿಗಳ ದಲ್ಲಾಳಿಯಂತೆ ವರ್ತಿಸುವುದು ಬಿಟ್ಟು ಜನನಾಯಕನಂತೆ ವರ್ತಿಸಲಿ ಎಂದು ಸಲಹೆ ನೀಡಿದ್ದಾರೆ.

ರಾಷ್ಟ್ರಕವಿ ಕುವೆಂಪು ರೈತನನ್ನು ಉಳುವ ಯೋಗಿಗೆ ಹೋಲಿಸಿದ್ದರು. ಒಂದು ವೇಳೆ ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತ್ತಿತ್ತು. ರೈತನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿರುವ ಸರ್ಕಾರ, ಕೇಡುಗಾಲಕ್ಕೆ ಅತಿಯಾದ ಬುದ್ದಿ ಎಂಬಂತೆ ವರ್ತಿಸುತ್ತಿದೆ. ಈ ಸರ್ಕಾರವನ್ನು ರೈತರೇ ಇತಿಹಾಸದ ಪುಟ ಸೇರಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಅಹಂಕಾರ ವ್ಯಕ್ತಿತ್ವವನ್ನು ನಾಶ ಮಾಡುತ್ತದೆ. ಆದರೆ ಪ್ರಧಾನಿ ಮೋದಿಯವರ ಅಹಂಕಾರ ದೇಶವನ್ನೇ ನಾಶ ಮಾಡುತ್ತಿದೆ. ರೈತರ ಎದುರು ಪ್ರಧಾನಿಯವರ ಅಹಂಕಾರ ಪ್ರದರ್ಶನ ಒಳ್ಳೆಯದಲ್ಲ. ಮೋದಿಯವರು ಅಹಂಕಾರ ಬದಿಗಿಟ್ಟು ರೈತರ ಪಾಲಿಗೆ ಜೀವ ವಿರೋಧಿಯಾದ ಕಾನೂನುಗಳನ್ನು ರದ್ದು ಮಾಡಲಿ. ಕಾರ್ಪೋರೆಟ್ ಕಂಪೆನಿಗಳ ಜೀತದಾಳು ತಾವಲ್ಲ ಎಂದು ಸಾಬೀತು ಪಡಿಸಲಿ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

1
ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ದೀರ್ಘಕಾಲ ನಡೆಯುತ್ತಿದೆ ಎಂದರೆ ಅದರ ಗಂಭೀರತೆಯನ್ನು ಅರಿತುಕೊಳ್ಳಬೇಕು.

ದಲ್ಲಾಳಿಗಳ ಹೋರಾಟ, ನಕಲಿ ರೈತರ ಹೋರಾಟ,ದೇಶದ್ರೋಹಿಗಳ ಹೋರಾಟ ಎಂದು ಸರ್ಕಾರ ಸುಳ್ಳು ಪ್ರಚಾರ ಮಾಡುವುದರಲ್ಲಿ ಅರ್ಥವಿಲ್ಲ.

ರೈತರ ಹೋರಾಟ ನಕಲಿಯಾಗಿದ್ದರೆ ಪ್ರಧಾನಿಯವರು ಮಾತುಕತೆಗೆ ಬನ್ನಿ ಎಂದು ಕರೆಯುತ್ತಿರುವುದು ಯಾರನ್ನು?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X