ಮಂಗಳೂರು : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಹಾವೇರಿಯಲ್ಲಿ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದರಲ್ಲಿ ಶಾಂತಿ ಪ್ರಕಾಶನ ಸಂಸ್ಥೆಯ ಒಬ್ಬ ವ್ಯಕ್ತಿಯನ್ನು ಕೂಡ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು ಡಾ. ಬಳಿಗಾರ್ ಹೇಳಿದರು.