Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮದ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ...

ಗ್ರಾಮದ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ ಅಗತ್ಯ- ಸಚಿವ ಅಂಗಾರ

ವಾರ್ತಾಭಾರತಿವಾರ್ತಾಭಾರತಿ7 Feb 2021 10:18 PM IST
share
ಗ್ರಾಮದ  ಅಭಿವೃದ್ಧಿಗೆ ಸಂಘಟಿತ ಪ್ರಯತ್ನ ಅಗತ್ಯ- ಸಚಿವ ಅಂಗಾರ

ಕೊಂಬಾರು : ಗ್ರಾಮದ ಅಭಿವೃದ್ಧಿಗೆ ಸಮಾಜದ ಎಲ್ಲಾ ಜನಸಮುದಾಯದವರು ಸಂಘಟಿತರಾಗಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮನೋಭಾವ ಮುಖ್ಯ ಮತ್ತು ಇಂತಹ ಪ್ರಯತ್ನ ಪತ್ರಕರ್ತರ ಗ್ರಾಮ ವಾಸ್ತವ್ಯ ಶಿಬಿರದಲ್ಲಿ ನಡೆದಿರುವುದನ್ನು ನಾನು ಗುರುತಿಸಿದ್ದೇನೆ ಎಂದು‌ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಹೇಳಿದ್ದಾರೆ.

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಸಹಯೋಗದೊಂದಿಗೆ, ದ.ಕ ಜಿಲ್ಲಾಡಳಿತ, ದ.ಕ‌ ಜಿ.ಪಂ, ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ತಾ.ಪಂ ಮತ್ತು ಕೊಂಬಾರು ಗ್ರಾ.ಪಂ ಸಹಭಾಗಿತ್ವದಲ್ಲಿ ಕೊಂಬಾರು ಶಾಲೆಯಲ್ಲಿ ಜ.31ರಂದು ನಡೆದ ಪತ್ರಕರ್ತರ ಗ್ರಾಮವಾಸ್ತವ್ಯದ ಕಾರ್ಯಕ್ರಮ ಕ್ಕೆ ಸಹಕಾರ ನೀಡಿದವರಿಗೆ ಫೆ.7ರಂದು ನಡೆಸ ಅಭಿವಂದನಾ ಕಾರ್ಯ ಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಈ ಹಿಂದಿನ ಗ್ರಾಮವಾಸ್ತವ್ಯ ಶಿಬಿರದಲ್ಲೂ ಗ್ರಾಮದ ಜನರ ಸಮಸ್ಯೆ ಪರಿಹಾರಕ್ಕಾಗಿ ಪತ್ರಕರ್ತರು ಶ್ರಮಿಸಿರುವುದನ್ನು ಗಮನಿಸಿ ದ್ದೇನೆ.ಇಂತಹ ಅಪರೂಪದ ಕಾರ್ಯ ಕ್ರಮವನ್ನು ಗ್ರಾಮಸ್ಥರ ಜೊತೆ ಪತ್ರಕರ್ತರು ಸೇರಿಕೊಂಡು ನಡೆಸಿರುವುದಕ್ಕೆ ತಾನು ಪತ್ರಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಗ್ರಾಮಾಭಿವೃದ್ಧಿಗೆ ಪೂರಕವಾದ ಕೆಲಸವನ್ನು ಮಾಡುವ ಯಾವುದೇ ಸಂಸ್ಥೆ ಗಳಿಗೆ ತಾನು ಬೆಂಬಲ ನೀಡುತ್ತೇನೆ. ಕೊಂಬಾರು, ಸಿರಿಬಾಗಿಲು ಗ್ರಾಮದ ಅಭಿವೃದ್ಧಿ ಗೆ ಸಾಕಷ್ಟು ಅನುದಾನದ ಅಗತ್ಯವಿದೆ.ಈ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದ ಸಚಿವ ಅಂಗಾರವರು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶ್ರಮಿಸಿದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು, ಕಡಬ ತಾಲೂಕು ಪತ್ರಕರ್ತ ರ ಸಂಘದ ಸದಸ್ಯ ರನ್ನು ಸ್ಮರಣಿಕೆ ನೀಡಿ ಗೌರವಿಸಿದರು.

ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಒಂದು ಅಪರೂಪದ ಸಮಾಜ ಮುಖಿ ಮಾದರಿ ಕಾರ್ಯಕ್ರಮ ಎಂದು ಶ್ಲಾಘಿಸಿದರು.

ಸಮಾರಂಭದ ವೇದಿಕೆಯಲ್ಲಿ ದ.ಕ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾ.ಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ,ಪತ್ರಕರ್ತರ ಸಂಘದ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ,ಸಕಲೇಶ ಪುರ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಾಣಗೆರೆ ಪರಮೇಶ್ ,ಕಡಬ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ , ಖಜಾಂಜಿ ತಸ್ಲಿಮ್ ಮರ್ಧಾಳ , ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಕೊಂಬಾರು ಗ್ರಾಮ ಪಂಚಾಯತ್ ಸದಸ್ಯರು, ಕಡಬ ಪತ್ರಕರ್ತರ ಸಂಘದ ಸದಸ್ಯರು  ಉಪಸ್ಥಿತರಿ ದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ತಾಲೂಕು ಪತ್ರ ಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್ .ಕೆ ಸ್ವಾಗತಿಸಿದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X