Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಪಿಎಲ್‌ ಗೆ ಆಯ್ಕೆಯಾದ ಸಚಿನ್‌...

ಐಪಿಎಲ್‌ ಗೆ ಆಯ್ಕೆಯಾದ ಸಚಿನ್‌ ತೆಂಡೂಲ್ಕರ್‌ ಪುತ್ರ ಅರ್ಜುನ್:‌ ಟ್ವಿಟರ್‌ ನಾದ್ಯಂತ ವ್ಯಂಗ್ಯ

ʼತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾನೆಂದು ಕಿಚಾಯಿಸಿದ ನೆಟ್ಟಿಗರುʼ

ವಾರ್ತಾಭಾರತಿವಾರ್ತಾಭಾರತಿ7 Feb 2021 10:40 PM IST
share
ಐಪಿಎಲ್‌ ಗೆ ಆಯ್ಕೆಯಾದ ಸಚಿನ್‌ ತೆಂಡೂಲ್ಕರ್‌ ಪುತ್ರ ಅರ್ಜುನ್:‌ ಟ್ವಿಟರ್‌ ನಾದ್ಯಂತ ವ್ಯಂಗ್ಯ

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸಚಿನ್‌ ತೆಂಡೂಲ್ಕರ್‌ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಈ ವರ್ಷದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಮೆಂಟ್‌ ನ ಹರಾಜಾಗುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹಲವಾರು ಪ್ರತಿಭಾವಂತ ಆಟಗಾರರ ನಡುವೆ ಅರ್ಜುನ್‌ ತೆಂಡೂಲ್ಕರ್‌ ಅತಿಶೀಘ್ರ ಸ್ಥಾನ ಪಡೆದ ಕುರಿತು ಸಾಮಾಜಿಕ ತಾಣದಾದ್ಯಂತ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಅರ್ಜುನ್‌ ತೆಂಡೂಲ್ಕರ್‌ ರ ಮೂಲ ಬೆಲೆಯು ೨೦ಲಕ್ಷ ರೂ. ನಮೂದಿಸಲಾಗಿದೆ. ಅರ್ಜುನ್‌ ಗಿರುವ ಪ್ರತಿಭೆಗಿಂತ ಅವರ ಉಪನಾಮವೇ ಅವರ ಬೆಲೆ ಒಂದು ಕೋಟಿಗಿಂತಲೂ ಹೆಚ್ಚು ಬೆಲೆಬಾಳುವಂತೆ ಮಾಡಬಹುದು ಎಂದು ಬಳಕೆದಾರರೋರ್ವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾಲಿವುಡ್‌ ಗೆ ಕಾಲಿಡುವುದಕ್ಕಾಗಿ ನಾನು ತುಂಬಾ ಕಷ್ಟಪಟ್ಟಿದ್ದೇನೆ ಎಂದಿದ್ದ ಅನನ್ಯಾ ಪಾಂಡೆಯೊಂದಿಗೆ ಅರ್ಜುನ್‌ ತೆಂಡೂಲ್ಕರ್‌ ರನ್ನು ಹೋಲಿಸಲಾಗಿದೆ. ಕೆಲವು ದಿನಗಳ ಬಳಿಕ ಅರ್ಜುನ್‌ ಕೂಡಾ, ನಾನು ಕ್ರಿಕೆಟ್‌ ಗೆ ಸೇರಲು ತುಂಬಾ ಕಷ್ಟಪಟ್ಟಿದ್ದೇನೆ ಎನ್ನಬಹುದು ಎಂದು ಕಿಚಾಯಿಸಿದ್ದಾರೆ. 

ಕೇಂದ್ರ ಸರಕಾರವನ್ನು ಬೆಂಬಲಿಸಿ ಸಚಿನ್‌ ತೆಂಡೂಲ್ಕರ್‌ ಟ್ವೀಟ್‌ ಮಾಡಿದ ಮರುದಿನವೇ ಅರ್ಜುನ್‌ ತೆಂಡೂಲ್ಕರ್‌ ಐಪಿಎಲ್‌ ಹರಾಜಿಗೆ ಆಯ್ಕೆಯಾದ ಸುದ್ದಿಯು ಹೊರಬಂದಿತ್ತು. ಈ ಕುರಿತಾದಂತೆಯೂ ಟ್ವಿಟರ್‌ ನಲ್ಲಿ ವ್ಯಂಗ್ಯವಾಡಲಾಗಿದೆ. ಸಚಿನ್‌ ಮಾಡಿದ ಸಹಾಯಕ್ಕೆ ಕೂಡಲೇ ಪ್ರತ್ಯುಪಕಾರ ಮಾಡಲಾಗಿದೆ ಎಂದು ಬಳಕೆದಾರರು ಟ್ವೀಟಿಸಿದ್ದಾರೆ.

I would totally love to hear the struggle stories where #arjuntendulkar had to carry his sports kit because servant was on sick leave.

— (@RebelGeek1111) February 6, 2021

The surname of #arjuntendulkar is going to fetch him more money (Upto 1cr ? ) than the talent . #IPLAuction #IPL2021

— Sunil Krishnanunni (@imsunkrish) February 6, 2021

Instant reward for Sachin. #ArjunTendulkar pic.twitter.com/LQRSVYP9zl

— Aakash(@aakashdeepdeol) February 5, 2021

Waiting for Kangana to call Arjun Tendulkar a product of Nepotism

— Nehr_who? (@Nher_who) February 6, 2021

I guess it would be too early to predict and unfair to say but

Congratulations @mipaltan for purchasing #ArjunTendulkar in #IPL2021Auction

Just a thought

— Yash Gautam (@evilhearted__o7) February 5, 2021

Arjun Tendulkar's struggle in Cricket is as real as Ananya Pandey's in Bollywood.

— SpiDeY (@Parody_guy10) February 6, 2021

Very impressive career so far . Well deserved #arjuntendulkar pic.twitter.com/CWZySg1UUz

— Aakash (@aakashdeepdeol) February 5, 2021

Even if MI dont pick #Arjuntendulkar, one of the other teams will, purely coz of branding reasons and he'll bag the most elite level internship in cricket that many deserving players can dream of. Fair or not, this is what is going to happen. #SachinTendulkar #IPLAuction

— KaKes KK (@kakeskkd) February 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X