ಚಾರ್ಮಾಡಿ ತಿರುವಿನಲ್ಲಿ ಅನಾಥ ಶವ ಪತ್ತೆ
ಬೆಳ್ತಂಗಡಿ, ಫೆ.12; ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಅನಾಥ ಶವ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ, ಎಸ್ ಡಿ ಪಿ ಐ ಕಾರ್ಯಕರ್ತ ಅಶ್ರಫ್ ಚಾರ್ಮಾಡಿ, ರಫೀಕ್ ಕುಂಟಿನಿ ಸಹಕಾರದಲ್ಲಿ ಶವವನ್ನು ಮೇಲಕ್ಕೆತ್ತಿದ್ದಾರೆ.
35 ವರ್ಷದ ಅಪರಿಚಿತ ಗಂಡಸಿನ ಶವವಾಗಿದ್ದು, 6, 7 ದಿನಗಳ ಹಿಂದೆ ಮೃತಪಟ್ಟಿರುವ ಕುರಿತು ಸಂಶಯಿಸಲಾಗಿದೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





