Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಎಂದ...

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಎಂದ ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ12 Feb 2021 10:38 PM IST
share
ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಎಂದ ಎಚ್.ವಿಶ್ವನಾಥ್

ಮೈಸೂರು,ಫೆ.12: ಯಾವ ಅಹಿಂದ ಹೋರಾಟವೂ ಅಲ್ಲ. ಇದು ಸಿದ್ದರಾಮಯ್ಯ ಹಾಗೂ ಎಚ್.ಸಿ.ಮಹದೇವಪ್ಪ ಅವರ ಸ್ವಾರ್ಥದ ಹೋರಾಟ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾರ್ಥಕ್ಕಾಗಿ ಸಿದ್ದರಾಮಯ್ಯ ಹಿಂದ, ಅಹಿಂದ ಎಂದು ಚಡಪಡಿಸುತ್ತಿದ್ದಾರೆ. ಅವರಿಗೆ ಅಸ್ತಿತ್ವ ಅಭದ್ರತೆ ಕಾಡುತ್ತಿದೆ. ಕುರುಬ ಸಮಾಜದ ಎಸ್ಟಿ ಹೋರಾಟ ಅವರಿಲ್ಲದೆ ಯಶಸ್ವಿಯಾಗಿದೆ. ಲಕ್ಷಾಂತರ ಜನರನ್ನು ಸೇರಿಸಿ ಯಶಸ್ಸು ಕಂಡಿದ್ದೇವೆ. ನಾನು ಇಲ್ಲದಿದ್ದರೆ ಆಗಲ್ಲ ಅಂದುಕೊಂಡಿದ್ದರು. ಅವರಲ್ಲಿ ನಾನು ನಾನು ಅನ್ನೋ ಸ್ವಾರ್ಥ ಇತ್ತು. ಸಮುದಾಯ ನನ್ನ ಜೊತೆ ಇಲ್ಲ ಅನ್ನೋದು ಈಗ ಅವರಿಗೆ ಕಾಣುತ್ತಿದೆ ಎಂದು ಟೀಕಿಸಿದರು.

ಡಿ.ಕೆ.ಶಿವಕುಮಾರ್ ನಾಯಕತ್ವ ಪ್ರಬಲವಾಗುತ್ತಿದೆ. ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದು ಏಕಾಂಗಿಯಾಗುತ್ತಿದ್ದಾರೆ. ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ. ಯಾವ ಹೋರಾಟ ಮಾಡುತ್ತೀರಾ ? ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ. ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಅಲ್ಪಸಂಖ್ಯಾತರರನ್ನು ಬಿಟ್ಟು ಅಹಿಂದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಅಲ್ಪಸಂಖ್ಯಾತರನ್ನು ತುಳಿದು ಹಾಕಿದ್ದಾರೆ. ಮುಸ್ಲಿಮರನ್ನು ಸಾಕಷ್ಟು ಬಾರಿ ಸೋಲಿಸಲು ಕಾರಣರಾಗಿದ್ದಾರೆಂದು ಕಿಡಿಕಾರಿದರು.

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್
ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಇದು ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ. ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ದರಿಲ್ಲ. ಸಿದ್ದು ಕಾಂಗ್ರೆಸ್ ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ. ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದಕ್ಕೆ ಸಿಎಂ ಆದವರು. ಅದೃಷ್ಟದಿಂದ ಸಿಎಂ ಆದವರು. ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ. ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ. ಸಿದ್ದರಾಮಯ್ಯ ಅವರಿಗೆ ಸ್ವಾರ್ಥ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಮಿಠಾಯಿ ನೆನಪಾಗುತ್ತದೆ. ಅದನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಅದು ನಮ್ಮ ಪಕ್ಷದ ಆಂತರಿಕ ವಿಚಾರ ಇವರಿಗೇಕೆ ಎಂದು ಪ್ರಶ್ನಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X