ಮಂಗಳೂರು ಏರ್‌ಪೋರ್ಟ್‌ನಲ್ಲಿ 10 ಲಕ್ಷ ಮೌಲ್ಯದ ಚಿನ್ನ ಪತ್ತೆ
ಮಂಗಳೂರು, ಫೆ.12: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಲ.ರೂ. ಮೌಲ್ಯದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಭಟ್ಕಳ ಮೂಲದ ಆರೋಪಿಗಳು ಚಿನ್ನವನ್ನು ಕಾರ್ಬನ್ ಪೇಪರ್ ಒಳಗೊಂಡ ಪ್ಲಾಸ್ಟರ್ ಹಾಗೂ ಪ್ಯಾಂಟ್‌ನೊಳಗೆ ಬಚ್ಚಿಟ್ಟು ಚಿನ್ನವನ್ನು ಸಾಗಿಸುತ್ತಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story





