Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರವಾಡ ಜಿಲ್ಲಾ ಸಿವಿಲ್ ನ್ಯಾಯಾಲಯದ...

ಧಾರವಾಡ ಜಿಲ್ಲಾ ಸಿವಿಲ್ ನ್ಯಾಯಾಲಯದ ಆವರಣದಲ್ಲಿ 'ಮಕ್ಕಳ ಸ್ನೇಹಿ ನ್ಯಾಯಾಲಯ'

ವಾರ್ತಾಭಾರತಿವಾರ್ತಾಭಾರತಿ13 Feb 2021 11:20 PM IST
share
ಧಾರವಾಡ ಜಿಲ್ಲಾ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ

ಧಾರವಾಡ, ಫೆ.13: ರಾಜ್ಯದಲ್ಲಿ ಪೋಕ್ಸೊ ಕಾಯ್ದೆ ಸೇರಿದಂತೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಲ್ಲಿ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಳಿಸಿರುವ ಮಕ್ಕಳ ಸ್ನೇಹಿ ನ್ಯಾಯಾಲಯವನ್ನು ರಾಜ್ಯ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹರೀಶ್ ಕುಮಾರ್ ಶನಿವಾರ ಉದ್ಘಾಟಿಸಿದರು.

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಡಿ ಮೊದಲ ಹಂತವಾಗಿ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಪೂರೈಸಲಾಗುತ್ತಿದೆ. ಅದರಂತೆ ಧಾರವಾಡ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಂಡಿರುವ ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ಸಂತ್ರಸ್ತ ಮಗುವಿಗೆ ಪ್ರತ್ಯೇಕ ಕೊಠಡಿ, ಆರೋಪಿತನಿಗೆ ಬೇರೆ ಕೊಠಡಿ, ಮಕ್ಕಳ ಶೌಚಾಲಯ, ಅಡುಗೆ ಮನೆ, ಅಗತ್ಯವಿದ್ದಲ್ಲಿ ಮಗುವಿನ ಪಾಲಕರಿಗೆ ರಾತ್ರಿ ವೇಳೆ ಉಳಿಯಲು ಕೊಠಡಿ.

ಕಟ್ಟಡ ಆವರಣದಲ್ಲಿ ಮಕ್ಕಳಿಗಾಗಿ ಆಟದ ಮೈದಾನ, ಮಕ್ಕಳ ಪಾಲಕರಿಗೆ ಪ್ರತ್ಯೇಕ ಕೊಠಡಿ, ವಿಡಿಯೋ ಕಾನ್ಫರೆನ್ಸ್ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಮಕ್ಕಳಿಗಾಗಿ ಗ್ರಂಥಾಲಯ, ವರ್ಣಮಾಲೆ ಅಕ್ಷರಗಳಿರುವ ಚಾಪೆ (ಮ್ಯಾಟ್)ಗಳ ವ್ಯವಸ್ಥೆ, ಫ್ರೀಜ್, ನ್ಯಾಯಾಧೀಶರ ಕೋರ್ಟ್ ಹಾಲ್ ಹಾಗೂ ನ್ಯಾಯಾಧೀಶರಿಗೆ ಪ್ರತ್ಯೇಕ ಕೊಠಡಿ, ನಿರ್ವಹಣೆಗೆ ಸಿಬ್ಬಂದಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಮಕ್ಕಳ ಸ್ನೇಹಿ ನ್ಯಾಯಾಲಯದ ಉದ್ಘಾಟನೆಯ ನಂತರ ಪ್ರತಿ ಸೌಲಭ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ, 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ಮತ್ತು ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಧೀಶೆ ಎಂ.ಪಂಚಾಕ್ಷರಿ, ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಚಿಣ್ಣನ್ನವರ, ಸಿ.ಜೆ.ಎಮ್.ನ್ಯಾಯಾಧೀಶ ಸಂಜಯ ಗುಡಗುಡಿ, ಧಾರವಾಡ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಗೊಡ್ಸೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X