Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಪ್ರಾಥಮಿಕ ಶಾಲೆ ಶೀಘ್ರವೇ ತೆರೆಯಿರಿ:...

​ಪ್ರಾಥಮಿಕ ಶಾಲೆ ಶೀಘ್ರವೇ ತೆರೆಯಿರಿ: ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಮೊಯುದ್ದೀನ್ ಕುಟ್ಟಿ

ವಾರ್ತಾಭಾರತಿವಾರ್ತಾಭಾರತಿ14 Feb 2021 9:59 PM IST
share

ಮಂಗಳೂರು, ಫೆ.14: ಕರ್ನಾಟಕ ಶಿಕ್ಷಣ ಇಲಾಖೆಯು ಈಗಾಗಲೇ ಆಯ್ದ ಶಾಲೆಗಳನ್ನು ತೆರೆದಿದೆ. ಆದರೆ 1ರಿಂದ 5ನೇ ತರಗತಿಗಳನ್ನು ಇಲ್ಲಿಯವರೆಗೂ ತೆರೆಯಲಾಗುವುದಿಲ್ಲ ಎಂಬ ಮಾಹಿತಿ ಇದ್ದು, ಕೂಡಲೇ ತರಗತಿಗಳು ಆರಂಭವಾಗಲಿ ಎಂದು ‘ಮಕ್ಕಳ ನಡೆ ಶಾಲೆಯ ಕಡೆ’ ಅಭಿಯಾನದ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಮೊಯುದ್ದೀನ್ ಕುಟ್ಟಿ ತಿಳಿಸಿದ್ದಾರೆ.

ಕೋವಿಡ್- ಇದೊಂದು ಮಾನವ ನಿರ್ಮಿತ ಬಿಕ್ಕಟ್ಟಾಗಿದ್ದು, ಇದನ್ನು ಸಂಪೂರ್ಣವಾಗಿ ತಪ್ಪಿಸಬೇಕು. 9ರಿಂದ 12 ನೇ ತರಗತಿಗಳು ನಿಯಮಿತ ತರಗತಿಗಳನ್ನು ಹೊಂದಿವೆ. ಮತ್ತು 6ರಿಂದ 8ನೇ ತರಗತಿಗಳು ಮಧ್ಯಂತರ ತರಗತಿ ಹೊಂದಿವೆ. ಆದರೆ ಪ್ರಾಥಮಿಕ ಹಂತ ಇದರಿಂದ ವಂಚಿತಕ್ಕೊಳಗಾಗಿದೆ. ಕಳೆದ ವಾರ ಬಿಡುಗಡೆಯಾದ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಂಶೋಧನಾ ವರದಿಯು ಮಕ್ಕಳ ಕಲಿಕೆಗೆ ಸಂಬಂಧಿಸಿದಂತೆ ಕೆಲವು ಆತಂಕಕಾರಿ ಅಂಶಗಳನ್ನು ಪತ್ತೆ ಮಾಡಿದೆ ಎಂದರು.

ಎಲ್ಲ ವರ್ಗಗಳಲ್ಲಿ ಸರಾಸರಿ ಶೇ.92 ಮಕ್ಕಳು ಹಿಂದಿನ ವರ್ಷಕ್ಕಿಂತ ಕನಿಷ್ಠ ಒಂದು ನಿರ್ದಿಷ್ಟ ಭಾಷಾ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆ. ಎಲ್ಲ ವರ್ಗಗಳಲ್ಲೂ ಹಿಂದಿನ ವರ್ಷಕ್ಕಿಂತ ಸರಾಸರಿ ಶೇ.82 ಮಕ್ಕಳು ಕನಿಷ್ಠ ಒಂದು ನಿರ್ದಿಷ್ಟ ಗಣಿತ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆ. ಈ ಒಟ್ಟಾರೆ ಕಲಿಕೆಯ ನಷ್ಟ, ಹಿಂದಿನ ತರಗತಿಯಲ್ಲಿ ಮಕ್ಕಳು ಕಲಿತದ್ದನ್ನು ಹಾಗೂ ಪ್ರಸ್ತುತ ತರಗತಿಯಲ್ಲಿ ಕಲಿಯಲು ಅವರಿಗೆ ಅವಕಾಶ ಸಿಗದಿದ್ದನ್ನು (ಕಲಿಕೆಯ ಹಿಂಜರಿತ ಅಥವಾ ಮರೆತುಬಿಡುವುದು) ಮುಂದಿನ ವರ್ಷಗಳಲ್ಲಿ ಸಂಚಿತ ನಷ್ಟಕ್ಕೆ ಕಾರಣವಾಗಲಿದೆ. ಇದು ಮಕ್ಕಳ ಶೈಕ್ಷಣಿಕ ಸಾಧನೆ; ಅವರ ವಯಸ್ಕ ಜೀವನದ ಮೇಲೆಯೂ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಕೋವಿಡ್ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳವು ಕಂಡುಬಂದಿಲ್ಲ. ಕೋವಿಡ್ ಚಿಕ್ಕ ಮಕ್ಕಳ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ ಎಂಬುದು ಅಂಗೀಕರಿಸಲ್ಪಟ್ಟ ಸಾರ್ವತ್ರಿಕ ವೈದ್ಯಕೀಯ ಸಂಗತಿಯಾಗಿದೆ. ಸರಕಾರ 1ರಿಂದ 5ನೇ ತರಗತಿಗಳನ್ನು ತೆರೆಯದಿರಲು ಯಾವುದೇ ವೈದ್ಯಕೀಯ ಕಾರಣಗಳು ಇರಲಾರದು. ಬೇರೆ ಕಾರಣವಿದ್ದರೆ ಅದನ್ನು ಸರಕಾರ ಬಹಿರಂಗಪಡಿಸಬೇಕು ಎಂದು ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಮೊಯುದ್ದೀನ್ ಕುಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X