Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರನ್ನು ಬೆಂಬಲಿಸುವುದು ದೇಶದ್ರೋಹ...

ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣವಾಗುವುದು ಹೇಗೆ: ಸಿದ್ದರಾಮಯ್ಯ ಪ್ರಶ್ನೆ

ಹವಾಮಾನ ಹೋರಾಟಗಾರ್ತಿ ದಿಶಾ ರವಿ ಬಂಧನಕ್ಕೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ15 Feb 2021 12:12 PM IST
share
ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣವಾಗುವುದು ಹೇಗೆ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಫೆ.15: ಹವಾಮಾನ ಹೋರಾಟಗಾರ್ತಿ ದಿಶಾ ರವಿ ಅವರನ್ನು ರೈತರ ಹೋರಾಟದ ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ರಾಜಕೀಯ ಪ್ರೇರಿತ ಈ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹವಾಮಾನ ಹೋರಾಟಗಾರ್ತಿ ದಿಶಾ ರವಿ ಅವರ ಬಂಧನವು ನರೇಂದ್ರ ಮೋದಿ ಸರಕಾರದಲ್ಲಿ ಪ್ರಜಾಪ್ರಭುತ್ವದಲ್ಲಿನ ಒಡಕುಗಳನ್ನು ಬಹಿರಂಗಪಡಿಸಿದೆ ಎಂದು ಟೀಕಿಸಿದ್ದಾರೆ.

ರೈತರನ್ನು ಬೆಂಬಲಿಸುವುದು ದೇಶದ್ರೋಹದ ಪ್ರಕರಣ ಆಗುವುದು ಹೇಗೆ ಎಂದು ಪ್ರಶ್ನಿಸಿರುವ ಅವರು, ದೆಹಲಿ ಪೊಲೀಸರ ರಾಜಕೀಯ ಪ್ರೇರಿತ ಈ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

The arrest of Disha Ravi, a climate activist, has exposed the cracks in the Indian democracy under @narendramodi.

How can the act of supporting farmers be charged under sedition?

I strongly condemn this politically motivated act by Delhi Police. pic.twitter.com/JLOXsNZIVI

— Siddaramaiah (@siddaramaiah) February 15, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X