Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಶ್ವಿನ್‌ ಶತಕ ಬಾರಿಸಿದಾಗ ʼಸಂಭ್ರಮಿಸಿದʼ...

ಅಶ್ವಿನ್‌ ಶತಕ ಬಾರಿಸಿದಾಗ ʼಸಂಭ್ರಮಿಸಿದʼ ಸಿರಾಜ್:‌ ಸಾಮಾಜಿಕ ತಾಣದಾದ್ಯಂತ ವ್ಯಾಪಕ ಪ್ರಶಂಸೆ

ವೀಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ15 Feb 2021 10:37 PM IST
share
ಅಶ್ವಿನ್‌ ಶತಕ ಬಾರಿಸಿದಾಗ ʼಸಂಭ್ರಮಿಸಿದʼ ಸಿರಾಜ್:‌ ಸಾಮಾಜಿಕ ತಾಣದಾದ್ಯಂತ ವ್ಯಾಪಕ ಪ್ರಶಂಸೆ

ಚೆನೈ: ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ಚೈನ್ನೈನ ಚಿದಂಬರಂ ಸ್ಟೇಡಿಯಂ ನಲ್ಲಿ ಎರಡನೇ ಟೆಸ್‌ ಪಂದ್ಯಾಟ ನಡೆಯುತ್ತಿದ್ದು, ಇಂಗ್ಲೆಂಡ್‌ ತಂಡದ ಗೆಲುವಿಗೆ 429 ರನ್‌ ಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಪ್ರಮುಖ ಸ್ಪಿನ್‌ ಬೌಲರ್‌ ಆರ್.‌ ಅಶ್ವಿನ್‌ ಇಂದು ಶತಕ ಬಾರಿಸುವ ಮೂಲಕ ಮಿಂಚು ಹರಿಸಿದ್ದರು. ಅಶ್ವಿನ್‌ ಶತಕ ಪೂರೈಸಿದ ವೇಳೆ ನಾನ್‌ ಸ್ಟ್ರೈಕ್‌ ನಲ್ಲಿದ್ದ ಬೌಲರ್‌ ಮುಹಮ್ಮದ್‌ ಸಿರಾಜ್‌ ಸಂಭ್ರಮಿಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ.

ಅಶ್ವಿನ್‌ ಶತಕ ಪೂರೈಸಿದ ಕೂಡಲೇ ಬ್ಯಾಟ್‌ ಅನ್ನು ಗಾಳಿಯಲ್ಲಿ ತಿರುಗಿಸುತ್ತಾ ಸಿರಾಜ್‌ ಸಂಭ್ರಮಿಸಿದ ವೀಡಿಯೋ ಸಾಮಾಜಿಕ ತಾಣದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸದ ಸಂದರ್ಭ ಸಿರಾಜ್‌ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ ಆಸ್ಟ್ರೇಲಿಯಾದ ಬೌಲರ್‌ ಗೆ ಚೆಂಡು ಬಡಿದಾಗ ಬ್ಯಾಟ್‌ ಬಿಟ್ಟು ಕೂಡಲೇ ಬೌಲರ್‌ ಕಡೆಗೆ ಸಾಗಿದ್ದ ಸಿರಾಜ್‌ ವೀಡಿಯೋ ಕೂಡಾ ವೈರಲ್‌ ಆಗಿತ್ತು. 

"ನಮ್ಮ ಸ್ನೇಹಿತರು ಅಥವಾ ಸಹೋದ್ಯೋಗಿಗಳು ಯಶಸ್ಸು ಪಡೆದ ವೇಳೆ ನಾವು ಕೂಡಾ ಸಿರಾಜ್‌ ರಂತೆಯೇ ವರ್ತಿಸಬೇಕು" ಎಂದು ಬಳಕೆದಾರರೋರ್ವರು ಟ್ವೀಟ್‌ ಮಾಡಿದ್ದಾರೆ.

A moment to cherish forever! @ashwinravi99 gets his Test in Chennai and Md. Siraj erupts in joy. The dressing room stands up to applaud. #TeamIndia #INDvENG @paytm pic.twitter.com/ykrBhsiTbl

— BCCI (@BCCI) February 15, 2021

Siraj - The human being. The way he celebrated the hundred of Ashwin and went quickly near to Cameron Green when was hit on the head.

Class act. pic.twitter.com/hOYPKLwUXy

— Johns. (@CricCrazyJohns) February 15, 2021

No doubt that @ashwinravi99 's century in #Chennai test is very very special but the other thing very special was seeing md Siraj celebrate Ashwin 's hundred as if he himself had scored one. What team bonding.

— Sushant Sinha (@SushantBSinha) February 15, 2021

Siraj celebrating the hundred more than Ashwin himself. what a guy!!! #INDvENG #Ashwin #Pitch pic.twitter.com/YIUgGLlwJm

— Arpit Ashwin (@tweetsbyarps) February 15, 2021

I don't know why but i get emotional whenever i see Siraj happy ,
Siraj , u got my heart .#INDvsENG #Siraj pic.twitter.com/mCQPincwyA

— Raghav #HitManPant(@ImRaghav45) February 15, 2021

Siraj Miya what a character man ... Loving him every day more and more : pic.twitter.com/cx2UeXup5z

— Sai (@akakrcb6) February 15, 2021

Team India is a family. pic.twitter.com/Xsx9lj8jAK

— Mufaddal Vohra (@mufaddal_vohra) February 15, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X