ಉಡುಪಿ, ಫೆ.16: ಫೆ.19ರ ಶುಕ್ರವಾರ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಬಿರುಗಾಳಿ ಹಾಗೂ ಸಿಡಿಲು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ವಿಭಾಗದ ಬೆಂಗಳೂರು ಹವಾಮಾನ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.