ಉಚ್ಚಿಲ ಗ್ರಾಪಂ: ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷೆ ಶಕುಂತಲಾ

ಕಾಪು, ಫೆ.16: ಬಡಾ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜ್ಯೋತಿ ಗಣೇಶ್ ಅವಿರೋಧವಾಗಿ ಹಾಗೂ ಬಿಜೆಪಿ ಬೆಂಬಲಿತ ಶಕುಂತಳಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಚುನಾವಣೆಯ ಮೂಲಕ ಆಯ್ಕೆಯಾಗಿದ್ದಾರೆ.
21 ಸದಸ್ಯ ಬಲದ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತರು 11, ಕಾಂಗ್ರೆಸ್ ಬೆಂಬಲಿತ 6 ಹಾಗೂ ಎಸ್‌ಡಿಪಿಐ ಬೆಂಬಲಿತ 4 ಸದಸ್ಯರು ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಮೋಹಿನಿ ಸುವರ್ಣ ಹಾಗೂ ಎಸ್‌ಡಿಪಿಐ ಬೆಂಬಲಿತ ಸೌಲತ್ ಎಚ್.ಎಂ. ನಡುವಿನ ಸ್ಪರ್ಧೆಯಲ್ಲಿ 11-10 ಮತಗಳ ಅಂತರದಲ್ಲಿ ಶಕುಂತಳಾ ಜಯಗಳಿಸಿದರು.
Next Story





