Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ.ಗೋ. ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ.ಗೋ. ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ17 Feb 2021 9:59 PM IST
share

ಮಂಗಳೂರು, ಫೆ.17: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ್ರತಿಷ್ಠಿತ ಪ.ಗೋ. (ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದ.ಕ., ಉಡುಪಿ, ಉ.ಕ., ಕೊಡಗು, ಚಿಕ್ಕಮಗಳೂರು, ಕಾಸರಗೋಡು ಜಿಲ್ಲೆಯ 45 ವರ್ಷ ಪ್ರಾಯ ಮೀರದ ಕಾರ್ಯನಿರತ ಪತ್ರಕರ್ತರು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮೀಣ, ಅಭಿವೃದ್ಧಿಪರ ಮತ್ತು ಮಾನವೀಯ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರೂ. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. 2020ನೇ ಸಾಲಿನ ಪ್ರಶಸ್ತಿಗೆ 2020ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಕನ್ನಡ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಗಳಿಗೆ ಸೀಮಿತವಾಗಿರುತ್ತದೆ. ಒಬ್ಬರಿಗೆ ಎರಡು ವರದಿಗಳನ್ನು ಮಾತ್ರ ಕಳುಹಿಸಲು ಅವಕಾಶ ಇರುತ್ತದೆ. ಒಂದು ಬಾರಿ ಪ್ರಶಸ್ತಿ ಪಡೆದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವವರು ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿಯಲ್ಲಿ ವರದಿಗಾರರ ಬೈಲೈನ್ ಪ್ರಕಟಗೊಂಡಿರಬೇಕು.

ಅರ್ಜಿಯೊಂದಿಗೆ ಭಾವಚಿತ್ರವಿರುವ ಸ್ವವಿವರವನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕಳುಹಿಸಲು ಫೆ.28 ಕೊನೆಯ ದಿನಾಂಕವಾಗಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X