ಬೆಂಗಳೂರು, ಫೆ.17: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರನ್ನು ಶ್ರೀಕಂಠೀರವ ಸ್ಟುಡಿಯೋ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.