Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಡೀಸೆಲ್ ನ ಬೆಂಬಲದೊಂದಿಗೆ ಉತ್ತಮ...

"ಡೀಸೆಲ್ ನ ಬೆಂಬಲದೊಂದಿಗೆ ಉತ್ತಮ ಇನ್ನಿಂಗ್ಸ್ ಮೂಲಕ ಶತಕ ಬಾರಿಸಿದ ಪೆಟ್ರೋಲ್": ಕ್ರಿಕೆಟಿಗ ಮನೋಜ್ ತಿವಾರಿ ವ್ಯಂಗ್ಯ

ಪೆಟ್ರೋಲ್‌ ಬೆಲೆಯೇರಿಕೆ ಕುರಿತು ಸಾಮಾಜಿಕ ತಾಣದಾದ್ಯಂತ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 Feb 2021 1:13 PM IST
share
ಡೀಸೆಲ್ ನ ಬೆಂಬಲದೊಂದಿಗೆ ಉತ್ತಮ ಇನ್ನಿಂಗ್ಸ್ ಮೂಲಕ ಶತಕ ಬಾರಿಸಿದ ಪೆಟ್ರೋಲ್: ಕ್ರಿಕೆಟಿಗ ಮನೋಜ್ ತಿವಾರಿ ವ್ಯಂಗ್ಯ

ಹೊಸದಿಲ್ಲಿ: ಸತತ ಹತ್ತನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳಲ್ಲಿ ಏರಿಕೆಯಾಗುತ್ತಲೇ ಇದೆ. ಈಗಾಗಲೇ ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿ ಪೆಟ್ರೋಲ್‌ ದರವು 100ರೂ. ದಾಟಿದೆ. ಈ ಕುರಿತಾದಂತೆ ಸಾಮಾಜಿಕ ತಾಣದಾದ್ಯಂತ ಆಕ್ರೋಶ ಮತ್ತು ವ್ಯಂಗ್ಯ ವ್ಯಕ್ತವಾಗುತ್ತಿದೆ. ಈ ನಡುವೆ ಭಾರತೀಯ ಕ್ರಿಕೆಟ್‌ ತಂಡದ ಆಟಗಾರ ಮನೋಜ್‌ ತಿವಾರಿ ಈ ಕುರಿತಾದಂತೆ ಸಾಮಾಜಿಕ ತಾಣದಲ್ಲಿ ವ್ಯಂಗ್ಯವಾಡಿದ್ದಾರೆ.

ಕ್ರಿಕೆಟ್‌ ಪಂದ್ಯಾಟದ ಕಾಮೆಂಟರಿ ಶೈಲಿಯಲ್ಲಿ ಬರೆದುಕೊಂಡಿರುವ ಅವರು,"ಪೆಟ್ರೋಲ್‌ ಅತ್ಯುತ್ತಮ ಇನ್ನಿಂಗ್ಸ್‌ ಪ್ರದರ್ಶಿಸಿದೆ. ಇಂತಹಾ ಕಷ್ಟಕರ ಪರಿಸ್ಥಿತಿಯಲ್ಲೂ ಪೆಟ್ರೋಲ್‌ ಶತಕ ಬಾರಿಸಿದೆ. ಮೊದಲ ಚೆಂಡನ್ನು ಆಡುವಾಗಲೇ ತಾವು ದೊಡ್ಡ ಗುರಿಯನ್ನು ನೆಟ್ಟಿದ್ದೀರಿ. ಡೀಸೆಲ್‌ ನ ಬೆಂಬಲದೊಂದಿಗೆ ಉತ್ತಮ ಇನ್ನಿಂಗ್ಸ್‌ ಕಟಿದ್ದು, ನಿಮ್ಮಿಬ್ಬರದು ಉತ್ತಮ ಜೊತೆಯಾಟವಾಗಿದೆ. ಸಾಮಾನ್ಯ ಜನರ ವಿರುದ್ಧ ಆಡುವುದು ತುಂಬಾ ಕಷ್ಟಕರ ಕೆಲಸ. ಆದರೆ ತಾವಿದನ್ನು ಮಾಡಿ ತೋರಿಸಿದ್ದೀರಿ" ಎಂದು ವ್ಯಂಗ್ಯವಾಗಿ ಟ್ವೀಟ್‌ ಮಾಡಿದ್ದಾರೆ.

"ಇಂತಹಾ ಕಷ್ಟಕರ ಟ್ರ್ಯಾಕ್‌ ನಲ್ಲೂ ನೀವು ಉತ್ತಮವಾಗಿ ಆಡುತ್ತಿದ್ದೀರಿ" ಎಂದು ಬಳಕೆದಾರರೋರ್ವರು ಮನೋಜ್‌ ತಿವಾರಿಯನ್ನು ಪ್ರಶಂಸಿದಿದ್ದಾರೆ. 

ಇನ್ನು ಸಾಮಾಜಿಕ ತಾಣದಾದ್ಯಂತ ಪೆಟ್ರೋಲ್‌ ಬೆಲೆಯೇರಿಕೆ ಕುರಿತಾದಂತೆ ವ್ಯಾಪಕ ಆಕ್ರೋಶ ಮತ್ತು ವ್ಯಂಗ್ಯ ವ್ಯಕ್ತವಾಗಿದ್ದು, ʼರೂ.100ʼ ಟ್ರೆಂಡಿಂಗ್‌ ಆಗಿದೆ. 

Wat an innings by Petrol so far. A well-compiled century on dis difficult situation. U looked 4 a big one d moment u played ur first ball. Equally supported by Diesel. Great partnership by u 2. Wasn't easy playing against d common people but u both did it #PetrolDieselPriceHike

— MANOJ TIWARY (@tiwarymanoj) February 18, 2021

Opponent bowler before the start of the series.. pic.twitter.com/NiMeLu4hth

— $han (@shanaz1369) February 18, 2021

Manoj Bhai

You are brave

Salute to you.

People like @sachin_rt should learn from you now

— Sunil Sharma (babaBlocked) AndolanJIVI (@Sunil_SharmaINC) February 18, 2021

Modi is the first PM in 70 years under whom Petrol has hit Rs 100

Modi is the first PM in 70 years under whom Bangladesh, Nepal, Sri Lanka, Pakistan & Afghanistan's Economies are growing faster than India

Brilliant achievement! Will Bhakts blame Nehru or Aurangzeb for this too? pic.twitter.com/t3LZADx85p

— Srivatsa (@srivatsayb) February 18, 2021

Oh Bhai This is not "Rs 100".
This is "Runs 100".
Between "Rs" we forget to write "un".#petrol100#IndiaWantsRahulGandhi pic.twitter.com/t19UuILfWD

— Mohammad Ziya Ansari (@LegumBaccalaur1) February 18, 2021

Petrol is almost Rs 100...has @SrBachchan burnt all his fancy cars? pic.twitter.com/cITWKjcYyo

— Kavitha Reddy, We The People Of India! (@KavithaReddy16) February 18, 2021

Petrol prices aflame . For the first time touches Rs 100 per litre in Sri Ganganagar. Hushed silence all around on massive rise in petrol prices. #Petrol pic.twitter.com/kaiE2soE0w

— Sagarika Ghose (@sagarikaghose) February 18, 2021

Breaking News:
Modi Arrested for hitting Rs.100 (Century) in Petrol Bunk#petrol100#PetrolDieselPriceHike pic.twitter.com/6x4GjPzS4H

— شهيد الشيخ (@shahidsheik03) February 18, 2021

#PetrolDieselPriceHike.... Petrol price is thus crossing Rs 100....#India pic.twitter.com/cbr3ld3WmR

— Sharafudheen (@Sharafu32445247) February 15, 2021

Things to Blame When You Fail.

Rs 100#petrol100#IndiaWantsRahulGandhi pic.twitter.com/gMTWl4v91A

— Mohammad Ziya Ansari (@LegumBaccalaur1) February 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X