Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಂಡೇಶ್ವರ ರೈಲ್ವೆ ಗೇಟ್ ಜಾಮ್ :...

ಪಾಂಡೇಶ್ವರ ರೈಲ್ವೆ ಗೇಟ್ ಜಾಮ್ : ಪರದಾಡಿದ ವಾಹನಿಗರು

ವಾರ್ತಾಭಾರತಿವಾರ್ತಾಭಾರತಿ18 Feb 2021 3:41 PM IST
share

ಮಂಗಳೂರು, ಫೆ.18: ನಗರದ ಹೃದಯ ಭಾಗವಾದ ಪಾಂಡೇಶ್ವರ ರೈಲ್ವೆ ಗೇಟ್ ಗುರುವಾರ ಮಧ್ಯಾಹ್ನ ಸುಮಾರು 2 ಗಂಟೆಗಳ ಕಾಲ ಜಾಮ್ ಆದ ಪರಿಣಾಮ ವಾಹನಿಗರು ಪರದಾಡುವಂತಾಯಿತು.

ಈ ರೈಲ್ವೆ ಹಳಿಯಲ್ಲಿ ಗೂಡ್ಸ್ ರೈಲು ಚಲಿಸುತ್ತಿದ್ದು, ಮಧ್ಯಾಹ್ನ ಸುಮಾರು 12:15ಕ್ಕೆ ರೈಲ್ವೆ ಗೇಟ್ ಜಾಮ್ ಆಯಿತು. ತೊಕ್ಕೊಟ್ಟು, ಜಪ್ಪಿನಮೊಗರು ಪ್ರದೇಶದ ಜನರು ಮಂಗಳೂರಿಗೆ ಬರಲು ಅಥವಾ ಮಂಗಳೂರಿನಿಂದ ಈ ಭಾಗಕ್ಕೆ ತೆರಳಲು ಪಾಂಡೇಶ್ವರ ರಸ್ತೆಯನ್ನು ಹೆಚ್ಚಾಗಿ ಬಳಸುತ್ತಿದ್ದಾರೆ.

ರೈಲ್ವೆ ಗೇಟ್ ಜಾಮ್ ಆದ ಕಾರಣ ಈ ರಸ್ತೆಯ ಎರಡೂ ಕಡೆಯಲ್ಲಿ ಬಂದು ನಿಂತಿದ್ದ ವಾಹನಿಗರು ಅತ್ತಿಂದಿತ್ತ ಹೋಗಲಾಗದೆ ಪರದಾಡಿದ್ದಾರೆ. ಅಲ್ಲದೆ ತುರ್ತಾಗಿ ಹೋಗುವವರು ಭಾರೀ ಸಮಸ್ಯೆ ಎದುರಿಸುವಂತಾಯಿತು. ಬಹುತೇಕ ಮಂದಿ ಹೊಯಿಗೆ ಬಝಾರ್ ಮತ್ತಿತರ ರಸ್ತೆಯ ಮೂಲಕ ಚಲಿಸುವಂತಾಯಿತು. ಜಾಮ್ ಆದ ರೈಲ್ವೆ ಗೇಟ್ ಸರಿಪಡಿಸಲು ಸಿಬ್ಬಂದಿಗಳು ಹರಸಾಹಸಪಟ್ಟರು.

ಈ ಬಗ್ಗೆ ಪ್ರತಿಕ್ರಿಯಿಸಿದ ಡಬ್ಲುಪಿಐ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಾಮಾಜಿಕ ಕಾರ್ಯಕರ್ತ ಮುತ್ತಲಿಬ್ ಎಸ್‌ಎಂ ‘ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ, ಸಂಸದರಿಗೆ, ಶಾಸಕರಿಗೆ ಅನೇಕ ಮನವಿಗಳನ್ನು ಸಲ್ಲಿಸಿದ್ದೇವೆ. ಆದರೆ ಇನ್ನೂ ಈ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಇಲ್ಲಿ ಬೆಳಗ್ಗೆ 9 ಗಂಟೆಯಿಂದ ರಾತ್ರಿವರೆಗೂ ಹಠಾತ್ ಆಗಿ ಗೇಟ್ ಹಾಕಿ ಸಂಚಾರಕ್ಕೆ ತಡೆಯೊಡ್ಡಲಾಗುತ್ತದೆ. ಹಾಗಾಗಿ ಈ ರಸ್ತೆಯಾಗಿ ಹೋಗುವವರಿಗೆ ಸಮಸ್ಯೆ ತಪ್ಪಿದ್ದಲ್ಲ. ನಿಗದಿತ ಸಮಯವಿಲ್ಲದ ಕಾರಣ ತುರ್ತಾಗಿ ಬರುವವರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ’ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X