Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಹರಾಜು: ಆರ್ ಸಿಬಿ ತಂಡದ ಪಾಲಾದ...

ಐಪಿಎಲ್ ಹರಾಜು: ಆರ್ ಸಿಬಿ ತಂಡದ ಪಾಲಾದ ಕಾಸರಗೋಡಿನ ಮುಹಮ್ಮದ್ ಅಝರುದ್ದೀನ್

ವಾರ್ತಾಭಾರತಿವಾರ್ತಾಭಾರತಿ18 Feb 2021 5:38 PM IST
share
ಐಪಿಎಲ್ ಹರಾಜು: ಆರ್ ಸಿಬಿ ತಂಡದ ಪಾಲಾದ ಕಾಸರಗೋಡಿನ ಮುಹಮ್ಮದ್ ಅಝರುದ್ದೀನ್

2021ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಹಲವಾರು ಆಟಗಾರರು ಮತ್ತು ತಂಡಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ. ಐಪಿಎಲ್ ನ 14ನೇ ಆವೃತ್ತಿಯಲ್ಲಿ ಒಟ್ಟು 292 ಆಟಗಾರರು ಹರಾಜಿನ ಕಣದಲ್ಲಿದ್ದು, ಎಂಟು ಪ್ರಾಂಚೈಸಿಗಳು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದೆ.

ಇದೀಗ ಕಾಸರಗೋಡು ತಳಂಗರ ನಿವಾಸಿ ಹಾಗೂ ಕೇರಳ ರಣಜಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಮುಹಮ್ಮದ್ ಅಝರುದ್ದೀನ್ ಈ ಬಾರಿಯ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಅಝರುದ್ದೀನ್ ತಮ್ಮ ಮೂಲಬೆಲೆಯಾದ 20ಲಕ್ಷ ರೂ.ಗೆ ಹರಾಜಾಗಿದ್ದಾರೆ. ಜನವರಿ ತಿಂಗಳಲ್ಲಿ ನಡೆದ ರಣಜಿ ಪಂದ್ಯಾಟದಲ್ಲಿ ಮುಂಬೈ ತಂಡದ ವಿರುದ್ಧ ಕೇವಲ37 ಎಸೆತಗಳಿಗೆ 100 ರನ್ ಬಾರಿಸಿ ಗಮನ ಸೆಳೆದಿದ್ದರು.

ಈಗಾಗಲೇ ಗ್ಲೆನ್‌ ಮ್ಯಾಕ್ಸ್‌ ವೆಲ್‌ ಮತ್ತು ಕ್ರಿಸ್‌ ಮೋರಿಸ್‌ ಭಾರೀ ಮೊತ್ತಗಳಿಗೆ ಹರಾಜಾಗಿದ್ದು, ಕರ್ನಾಟಕದ ಕೃಷ್ಣಪ್ಪ ಗೌತಮ್‌ 9.5ಕೋಟಿ ರೂ. ಗೆ ಚೆನ್ನೈ ಸೂಪರ್‌ ಕಿಂಗ್ಸ್‌ ಪಾಲಾಗಿದ್ದಾರೆ.

The very talented Mohammed Azharuddeen is #NowARoyalChallenger!

A huge warm welcome to the RCB #ClassOf2021.

Price: 20L#PlayBold #BidForBold #WeAreChallengers #IPLAuction pic.twitter.com/B6ZYEyon4Z

— Royal Challengers Bangalore (@RCBTweets) February 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X