ವೇಶ್ಯಾವಾಟಿಕೆ ಅಡ್ಡೆಗೆ ದಾಳಿ: ಯುವತಿಯರ ರಕ್ಷಣೆ
ಬೆಂಗಳೂರು, ಫೆ.18: ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರು ಯುವತಿಯರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಮಾಡಿದ್ದಾರೆ.
ದಾಳಿ ವೇಳೆ ಲಾಡ್ಜ್ ಮಾಲಕ ವೀರಾರೆಡ್ಡಿ, ಫಾರೂಖ್ ಹಾಗೂ ಶಿವ ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
Next Story





