ಫೆ.20 : ಬ್ಲಾಕ್ ಕಾಂಗ್ರೆಸ್ ಸಭೆ
ಉಡುಪಿ, ಫೆ.19: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ಜನವಿರೋಧಿ ನೀತಿಯನ್ನು ಖಂಡಿಸಿ ಹೆಜಮಾಡಿಯಿಂದ ಬೈಂದೂರುವರೆಗೆ ಜಿಲ್ಲಾ ಆಯೋಜಿಸಿರುವ ಬೃಹತ್ ಪಾದಯಾತ್ರೆಯ ಕುರಿತು ಚರ್ಚಿಸಲು ಫೆ.20ರ ಅಪರಾಹ್ನ 3:30ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್‌ಗಳ ಪ್ರಮುಖ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಉಡುಪಿ ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಹಾಗೂ ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ದಿನಕರ ಹೇರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





