Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀನಗರ: ಶಂಕಿತ ಭಯೋತ್ಪಾದಕರಿಂದ ಇಬ್ಬರು...

ಶ್ರೀನಗರ: ಶಂಕಿತ ಭಯೋತ್ಪಾದಕರಿಂದ ಇಬ್ಬರು ಪೊಲೀಸರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ19 Feb 2021 10:01 PM IST
share
ಶ್ರೀನಗರ: ಶಂಕಿತ ಭಯೋತ್ಪಾದಕರಿಂದ ಇಬ್ಬರು ಪೊಲೀಸರ ಹತ್ಯೆ

ಶ್ರೀನಗರ, ಫೆ. 19: ಶ್ರೀನಗರದಲ್ಲಿ ಶುಕ್ರವಾರ ಶಂಕಿತ ಭಯೋತ್ಪಾದಕರು ತೀರಾ ಸಮೀಪದಿಂದ ಗುಂಡಿ ಹಾರಿಸಿದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ. ಘಟನೆ ಈ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಭಯೋತ್ಪಾದಕರು ಗುಂಡಿನ ದಾಳಿ ನಡೆಸುವ ಸಂದರ್ಭ ಜಮ್ಮು ಹಾಗೂ ಕಾಶ್ಮೀರ ಪೊಲೀಸ್‌ನ ಕಾನ್ಸ್‌ಟೆಬಲ್ ಸೊಹೈಲ್ ಹಾಗೂ ಮುಹಮ್ಮದ್ ಯೂಸುಫ್ ನಗರದ ಭಗತ್ ಬರ್ಝುಲ್ಲಾ ಪ್ರದೇಶದಲ್ಲಿರುವ ಟಿ ಅಂಗಡಿಯೊಂದರಲ್ಲಿ ಇದ್ದರು ಎಂದು ವರದಿ ಹೇಳಿದೆ. ಶಂಕಿತ ಭಯೋತ್ಪಾದಕರ ಗುಂಡಿನಿಂದ ಗಂಭೀರ ಗಾಯಗೊಂಡಿದ್ದ ಸುಹೈಲ್ ಹಾಗೂ ಮುಹಮ್ಮದ್ ಯೂಸುಫ್ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರಿಬ್ಬರೂ ಸಾವನ್ನಪ್ಪಿದರು.

ಭಯೋತ್ಪಾದಕರನ್ನು ಶೋಧಿಸಲು ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಶ್ರೀನಗರದಲ್ಲಿ ನಡೆಯುತ್ತಿರುವ ಎರಡನೇ ಘಟನೆ ಇದಾಗಿದೆ. ನಗರದ ಅತಿ ಭದ್ರತೆಯ ದುರ್ಗಾನಾಗ್ ಪ್ರದೇಶದಲ್ಲಿ ಬುಧವಾರ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ರೆಸ್ಟಾರೆಂಟ್‌ನ ಮಾಲಿಕನ ಪುತ್ರ ಗಾಯಗೊಂಡಿದ್ದ.

#Breaking Caught On CCTV, 2 Cops Shot Dead By Terrorists At Srinagar Tea Stall pic.twitter.com/MFPgYyN1XJ

— Jammu Observer (@JammuObserver) February 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X