Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಳಿಕ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಳಿಕ ಸಂಶೋಧನೆಗೆ ವೇಗ: ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ20 Feb 2021 10:39 PM IST
share
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಳಿಕ ಸಂಶೋಧನೆಗೆ ವೇಗ: ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಫೆ. 20: ಆವಿಷ್ಕಾರ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಣ ಸಂಶೋಧನೆಗೆ (ಕ್ವಾಂಟಮ್ ಸಂಶೋಧನೆ) ಸರಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಕ್ವಾಂಟಮ್ ಸಂಶೋಧನೆ ಕುರಿತ ವರ್ಚುವಲ್ ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರಂಭದಿಂದ ಸಂಶೋಧನೆಯತ್ತ ಮುಕ್ತವಾಗಿ ತೆರೆದುಕೊಂಡಿರುವ ರಾಜ್ಯ ಕರ್ನಾಟಕ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಮೇಲೆ ಇದಕ್ಕೆ ಇನ್ನೂ ಹೆಚ್ಚು ಒತ್ತು ನೀಡಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಕಣ ವಿಜ್ಞಾನ ಬೋಧನೆಗೆ ಹೆಚ್ಚೆಚ್ಚು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.

ಬೆಂಗಳೂರು ಹಾಗೂ ರಾಜ್ಯದಲ್ಲಿನ ರಕ್ಷಣಾ ಸಂಶೋಧನೆ, ಶಿಕ್ಷಣ ಹಾಗೂ ವೈಜ್ಞಾನಿಕ ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಅಲ್ಲೆಲ್ಲ ಕ್ವಾಂಟಮ್ ಸಂಶೋಧನೆಯ ಬಗ್ಗೆ ಕೆಲಸ ಮಾಡಲಾಗುತ್ತಿದೆ. ಇದೆಲ್ಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಒಂದು ವ್ಯವಸ್ಥಿತ ಜಾಲ ರೂಪಿಸಿ ಸರಕಾರದಿಂದ ಮತ್ತಷ್ಟು ಪ್ರೋತ್ಸಾಹ-ಬೆಂಬಲ ಕೊಡಲಾಗುವುದು. ಇದು ನಮ್ಮ ಆರ್ಥಿಕ ಶಕ್ತಿ ಹಾಗೂ ವೈಜ್ಞಾನಿಕ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ ಎಂದು ಅವರು ಹೇಳಿದರು.

ಮೂಲ ವಿಜ್ಞಾನಕ್ಕೆ ಒತ್ತು: ಪ್ರಸ್ತುತ ರಾಜ್ಯದಲ್ಲಿ ಮೂಲ ವಿಜ್ಞಾನದತ್ತ ವಿದ್ಯಾರ್ಥಿಗಳು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆವಿಷ್ಕಾರ ಮತ್ತು ಸಂಶೋಧನೆಗೆ ಸಿಗುತ್ತಿರುವ ಮನ್ನಣೆ, ಪ್ರೋತ್ಸಾಹವನ್ನು ಕಂಡು ಹೊಸ ತಲೆಮಾರಿನ ಯುವಜನರು ವಿಜ್ಞಾನವನ್ನು ಅಧ್ಯಯನ ಮಾಡುತ್ತಿದ್ದಾರೆ. ವಾಣಿಜ್ಯ ದೃಷ್ಟಿಯಿಂದಲೂ ಮೂಲ ವಿಜ್ಞಾನವನ್ನು ಉತ್ತೇಜಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಉಳಿದಂತೆ ಶಿಕ್ಷಣ ಹಾಗೂ ಉದ್ಯೋಗ ಸೃಷ್ಟಿಯಲ್ಲಿ ಆಂತರಿಕವಾಗಿ ಶಿಸ್ತು ಅಳವಡಿಸಿಕೊಂಡು ಸಾಕಷ್ಟು ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಬದಲಾವಣೆ-ವ್ಯತ್ಯಾಸ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದರು.

ಗೋಷ್ಠಿಯಲ್ಲಿ ಆರೆಸೆಸ್ಸ್ ಸಹ ಸರಕಾರ್ಯವಾಹ ಮುಕುಂದ್ ಜೀ, ಪಿಎಂ ವೈಜ್ಞಾನಿಕ ಸಲಹಾ ಮಂಡಳಿ ಸದಸ್ಯ ಕಿರಣ್ ಕಾರ್ನಿಕ್, ಉದ್ಯಮಿ ದಿಲೀಪ್ ಸತ್ಯ, ಡಚ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯಾ ವಾಸುದೇವನ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X