ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ : ಜ್ಞಾನಸುಧಾದ ಅಭಿಷೇಕ್ ರಾಜ್ಯ ಮಟ್ಟಕ್ಕೆ

ಕಾರ್ಕಳ : ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಸ.ಪ.ಪೂ. ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯುವವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಸೋಲರ್ ಇಲ್ಯುಮಿನೇಟರ್ಡ್ ಲೈಟಿಂಗ್ ಸಿಸ್ಟಮ್ ಕುರಿತ ವಿಜ್ಞಾನ ಮಾದರಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಭಿಷೇಕ್ ಎ. ಪಾಟೀಲ್ ಪ್ರಥಮ ಸ್ಥಾನಿಯಾಗಿಯಾಗಿದ್ದಾರೆ. ಈ ಮೂಲಕ ಅಭಿಷೇಕ್ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Next Story





