Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್: 'ಕೆ.ಸಿ.ಎಫ್ ಫೌಂಡೇಶನ್ ಡೇ'...

ಬಹರೈನ್: 'ಕೆ.ಸಿ.ಎಫ್ ಫೌಂಡೇಶನ್ ಡೇ' ಆಚರಣೆ

ವಾರ್ತಾಭಾರತಿವಾರ್ತಾಭಾರತಿ22 Feb 2021 10:26 AM IST
share

ಬಹರೈನ್: ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವೆಗಳ ಮೂಲಕ ಗಲ್ಫ್ ಮತ್ತು ಯೂರೋಪ್ ರಾಷ್ಟ್ರಗಳಲ್ಲಿ ಕಾರ್ಯಾಚರಿಸುತ್ತಿರುವ ಅನಿವಾಸಿ ಕನ್ನಡಿಗರ ಸಂಘಟನೆ ಕೆಸಿಎಫ್ "ಸತ್ಯ-ಸಹನೆ-ಸಮರ್ಪಣೆ" ಘೋಷ ವಾಕ್ಯದೊಂದಿಗೆ ಕೆ.ಸಿ.ಎಫ್ ಫೌಂಡೇಶನ್ ಡೇ ಪ್ರಯುಕ್ತ ಆಚರಿಸಲಾಯಿತು.

ಫೌಂಡೇಶನ್ ಡೇ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಸಮಾರೋಪ ಕಾರ್ಯಕ್ರಮವನ್ನು ತಾಜುಲ್ ಫುಖಹಾಅ್ ವೇದಿಕೆಯಲ್ಲಿ ಝೂಮ್ ಒನ್ಲೈನ್ ಮೂಲಕ ನಡೆಸಲಾಯಿತು.

ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ರವರು  ಕಾರ್ಯಕ್ರಮ ಉದ್ಘಾಟಿಸಿದರು.

ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಟಲ್  ಅಧ್ಯಕ್ಷತೆ ವಹಿಸಿದ್ದರು. ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ಮುಖ್ಯ ಪ್ರಭಾಷಣಗೈದರು.

ಮುಖ್ಯ ಅತಿಥಿಗಳಾದ ಕೆಸಿಎಫ್ ಐಎನ್ಸಿ ಸಂಘಟನಾ ವಿಭಾಗದ ಅಧ್ಯಕ್ಷರು ಪಿಎಮ್ಎಚ್ ಅಬ್ದುಲ್ ಹಮೀದ್ ಸಾಹಿಬ್ ಈಶ್ವರಮಂಗಿಲ, ಐಎನ್ಸಿ ಇಹ್ಸಾನ್ ವಿಭಾಗದ ಅಧ್ಯಕ್ಷರಾದ ಅಬೂಬಕ್ಕರ್ ರಾಯಿಸ್ಕೊ ಹಾಜಿ, ಆರ್ ಎಸ್ ಸಿ ಗಲ್ಫ್ ಕೌನ್ಸಿಲ್  ಎಕ್ಸಿಕ್ಯೂಟಿವ್ ಅಬ್ದುಲ್ ರಹೀಮ್ ಸಖಾಫಿ ವರವೂರು, ಕೇರಳ ಸರ್ಕಾರದ ಎನ್ ಆರ್ ಐ ಕಮಿಷನ್ ಸದಸ್ಯರು ಝುಬೈರ್ ಕಣ್ಣೂರು, ಕನ್ನಡ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಹಾಗೂ 4PM ಬಹರೈನ್ ನ್ಯೂಸ್ ನ ಎಕ್ಸಿಕ್ಯೂಟಿವ್ ಎಡಿಟರ್ ಪ್ರದೀಪ್ ಪುರವಂಕರ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಕೆಸಿಎಫ್ ಬಹರೈನ್ ನ ರಾಷ್ಟ್ರೀಯ ಸಮಿತಿ ಇಹ್ಸಾನ್ ವಿಂಗ್ ಕಾರ್ಯದರ್ಶಿ ಹನೀಫ್ ಕೀನ್ಯಾ, ಪ್ರಕಾಶನ ವಿಭಾಗದ ಅಧ್ಯಕ್ಷರು ಲತೀಫ್ ಪೆರೋಲಿ, ಕಾರ್ಯದರ್ಶಿ ತೌಫೀಕ್ ಬೆಳ್ತಂಗಡಿ ಹಾಗೂ, ಸಾಂತ್ವನ ವಿಭಾಗದ  ಕಾರ್ಯದರ್ಶಿ ಹನೀಫ್ ಜಿಕೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಅಶ್ರಫ್ ಕಿನ್ಯಾ ,ಅಶ್ರಫ್ ಬೇಂಗಿಲ ಹಾಗೂ ರಝಾಕ್ ಆನಕಲ್  ರವರು ಉಪಸ್ಥಿತರಿದ್ದರು.

ಕೆಸಿಎಫ್ ನ ರಾಷ್ಟ್ರೀಯ ಸಮಿತಿ ಮುಖಂಡರು, ಝೋನ್ ಮತ್ತು  ಸೆಕ್ಟರ್ ಗಳ ನೇತಾರರು, ಬಹರೈನ್ ನ ವಿವಿಧ ಸಂಘಟನೆಗಳ ಸಾರಥಿಗಳು ಕಾರ್ಯಕರ್ತರು ಝೂಮ್ ಒನ್ಲೈನ್ ನಲ್ಲಿ ಭಾಗವಹಿಸಿದ್ದರು.

ಕೆಸಿಎಫ್ ಬಹರೈನ್ ನ ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿ ಹಾರಿಸ್ ಸಂಪ್ಯ ಸ್ವಾಗತಿಸಿದರು. ಸಂಘಟನಾ ವಿಭಾಗದ ಅಧ್ಯಕ್ಷರಾದ ಕಲಂದರ್ ಮುಸ್ಲಿಯಾರ್ ಕಕ್ಕೆಪದವು ವಂದಿಸಿದರು.

ಕೆಸಿಎಫ್ ಬಹರೈನ್ ಐಎನ್ಸಿ ಎಕ್ಸಿಕ್ಯೂಟಿವ್ ಬಶೀರ್ ಕಾರ್ಲೆ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X