Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಆಫರ್...

ಉಡುಪಿ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಆಫರ್ ಬೋನಸ್ ಪಿರಿಯಡ್

ವಾರ್ತಾಭಾರತಿವಾರ್ತಾಭಾರತಿ24 Feb 2021 7:56 PM IST
share
ಉಡುಪಿ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಆಫರ್ ಬೋನಸ್ ಪಿರಿಯಡ್

ಉಡುಪಿ, ಫೆ. 24: ಉಡುಪಿಯ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನಡೆಯುತ್ತಿರುವ ಕ್ರಿಸ್ಮಸ್ ಕಾರ್ನಿವಲ್ ಹಾಗೂ ಹೊಸ ವರ್ಷದ ರಿಯಾಯಿತಿಯ ಅನುಕೂಲತೆ ಯನ್ನು ಪಡೆದುಕೊಂಡ ಗ್ರಾಹಕರ ಬೇಡಿಕೆಯಂತೆ ಫೆ.24ರಂದು ಕೊನೆಗೊಳ್ಳಲಿದ್ದ ಈ ಕೊಡುಗೆಯನ್ನು ಆಫರ್ ಬೋನಸ್ ಪಿರಿಯಡ್ ಎಂಬುದಾಗಿ ಫೆ.28 ರವರೆಗೆ ಮುಂದುವರಿಸಲಾಗಿದೆ.

ಕರಾವಳಿ ಕರ್ನಾಟಕದ ಅತೀ ದೊಡ್ಡ ಬಹುಮಹಡಿ ಬಟ್ಟೆ ಮಳಿಗೆಯಾಗಿ ರುವ ಗೀತಾಂಜಲಿ ಸಿಲ್ಕ್ಸ್ ಉಡುಪಿ ನಗರದ ಹೃದಯ ಭಾಗದಲ್ಲಿದೆ. ಎಲ್ಲ ವಯೋಮಿತಿಯರಿಗೆ ಬೇಕಾದ ಎಲ್ಲ ರೀತಿಯ ಉಡುಪುಗಳನ್ನು ಹೊಂದಿರುವ ಕಂಪ್ಲೀಟ್ ಫ್ಯಾಮಿಲಿ ಮಳಿಗೆ ಇದಾಗಿದೆ. ಮದುವೆ ಹಾಗೂ ಇನ್ನಿತರ ಸಮಾ ರಂಭಗಳಿಗೆ ಖರೀದಿಗೆ ಬರುವ ಗ್ರಾಹಕರಿಗೆ ನಮ್ಮ ಮಳಿಗೆಯ ಸುತ್ತಮುತ್ತಲು ಚಿನ್ನ ಹಾಗೂ ಫ್ಯಾನ್ಸಿ ವಸ್ತುಗಳ ಖರೀದಿಯ ಸೌಲಭ್ಯಗಳು ಕೂಡ ಇವೆ. ನೆಲಮಾಳಿಗೆಯಲ್ಲಿ ನಮ್ಮದೇ ಭೋಜನದ ವ್ಯವಸ್ಥೆ ಕೂಡ ಇದೆ.

ದಿನನಿತ್ಯ ಬದಲಾಗುತ್ತಿರುವ ನೂತನ ವಿನ್ಯಾಸಗಳ ಉಡುಪುಗಳನ್ನು ಭಾರತದ ನಾನಾ ಭಾಗಗಳಲ್ಲಿ ಇರುವ ಉತ್ಪಾದಕರಿಂದ ನೇರವಾಗಿ ನಮ್ಮ ಮಳಿಗೆಗೆ ತರಿಸಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಉಡುಪುಗಳನ್ನು ಅತಿ ಕಡಿಮೆ ದರದಲ್ಲಿ ಒದಗಿಸುವುದರಲ್ಲಿ ಯಶಸ್ವಿಯಾಗಿರುತ್ತೇವೆ. ಪುರುಷರಿಗೆ ಬೇಕಾದ ಎಲ್ಲ ಉಡುಪುಗಳಿಗೆ ಮೆನ್ಸ್ ಗ್ಯಾಲರಿ ಎಂದು ಪ್ರತ್ಯೇಕವಾಗಿ ಸಿದ್ಧಪಡಿಸಿದ ಬೃಹತ್ ಸಂಗ್ರಹ ಇದೆ. ಮಹಿಳೆಯರಿಗೆ ಬೇಕಾದ ಎಲ್ಲ ರೀತಿಯ ಸೀರೆಗಳ ಸಂಗ್ರಹ ಸಖಿ ಎಂಬ ಸಾರಿ ಸೆಕ್ಷನ್‌ನಲ್ಲಿ ದೊರೆಯುತ್ತದೆ.

ಎಲ್ಲ ವಯೋಮಾನದ ಸ್ತ್ರೀಯರಿಗೆ ಬೇಕಾದ ಉಡುಪುಗಳು ಲೇಡೀಸ್ ಲೈಫ್ ಸ್ಟೈಲ್‌ನಲ್ಲಿ ದೊರೆಯುತ್ತವೆ. ಮದುವೆ ಸಮಾರಂಭಗಳಿಗೆ ಬೇಕಾದ ಉಡುಪುಗಳಿಗೆ ಪ್ರತ್ಯೇಕವಾಗಿ ಸಿದ್ಧ ಪಡಿಸಿರುವ ಬ್ರೈಡಲ್ ಬಾಟಿಕ್ ವಿಶಾಲ ವಾದ ಮೆಕಪ್ ರೂಮಿನೊಂದಿಗೆ ಲಭ್ಯ ಇದೆ. ಇದೆಲ್ಲದರ ಜೊತೆಗೆ ಪುಟಾಣಿ ಗಳಿಗೆ ಬೇಕಾದ ಎಲ್ಲ ರೀತಿಯ ಉಡುಪುಗಳು ಅತೀ ವಿಶಾಲವಾದ ಕಿಡ್ಸ್ ಜೋನ್‌ನಲ್ಲಿ ದೊರೆಯುತ್ತದೆ. ಎಲ್ಲ ಗ್ರಾಹಕರು ಈ ಬೋನಸ್ ಪಿರಿಯಡ್‌ನ ಸದುಪಯೋಗಪಡಿಸಿಕೊಳ್ಳಬೇಕೆಂದು ಗೀತಾಂಜಲಿ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X