Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಣ್ಣು ತಿಂದವರು ಈಗ ಕಲ್ಲು...

ಮಣ್ಣು ತಿಂದವರು ಈಗ ಕಲ್ಲು ತಿನ್ನುತ್ತಿದ್ದಾರೆ: ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ25 Feb 2021 8:47 PM IST
share
ಮಣ್ಣು ತಿಂದವರು ಈಗ ಕಲ್ಲು ತಿನ್ನುತ್ತಿದ್ದಾರೆ: ಕಾಂಗ್ರೆಸ್ ಟೀಕೆ

ಬೆಂಗಳೂರು, ಫೆ.25: ಹಿಂದೆ ಬಳ್ಳಾರಿಯ ‘ಮಣ್ಣು ತಿಂದರು’ ಈಗ ರಾಜ್ಯಾದ್ಯಂತ ‘ಕಲ್ಲು ತಿನ್ನುತ್ತಿದ್ದಾರೆ’. ರಾಜ್ಯಾದ್ಯಂತ ರಾಜ್ಯ ಬಿಜೆಪಿ ಅಕ್ರಮ ಗಣಿಗಾರಿಕೆಯಿಂದ ಅಮಾಯಕರ ಜೀವ ತೆಗೆಯುತ್ತಿದೆ. ಹಿಂದೆಯೂ ಗಣಿ ಲಾಬಿ ಯಡಿಯೂರಪ್ಪ ಅವರನ್ನ ತಿಪ್ಪರಲಾಗ ಹಾಕಿಸಿತ್ತು. ಈಗಲೂ ಬೆದರಿಸುತ್ತಿದೆ. ನಾನೇನು ಮಾಡಲಾಗುತ್ತದೆ ಎನ್ನುವ ಅಸಹಾಯಕತೆಯಲ್ಲಿದ್ದಾರೆ ಸಿಎಂ ಎಂದು ಕಾಂಗ್ರೆಸ್ ಟ್ವೀಟರ್‍ನಲ್ಲಿ ಟೀಕಿಸಿದೆ.

ರಾಜ್ಯದಲ್ಲಿ ಜಿಲೆಟಿನ್ ಸ್ಫೋಟಕಗಳು ತರಕಾರಿಗಳಿಗಿಂತಲೂ ಸುಲಭದಲ್ಲಿ ದೊರಕುತ್ತಿದೆ. ಎಲ್ಲಿ ಬೇಕೆಂದರಲ್ಲಿ, ಯಾರಿಗೆ ಬೇಕಿದ್ದರೂ ಸ್ಫೋಟಕ ಕೈಗೆ ಸಿಗುತ್ತಿದೆ. ಭಯೋತ್ಪಾದಕರು, ಸಮಾಜಘಾತುಕರ ಕೈಗೆ ಸಿಕ್ಕು ಅನಾಹುತ ಸಂಭವಿಸಿದರೆ ರಾಜ್ಯ ಬಿಜೆಪಿ ಹೊಣೆ. ಕಾನೂನು ಸುವ್ಯವಸ್ಥೆಯಲ್ಲಿ ನೆಲಕಚ್ಚಿದ ಬಸವರಾಜ ಬೊಮ್ಮಾಯಿ ಅವರೇ ಈ ದುರಂತಗಳಿಗೆ ಹೊಣೆಗಾರರು ಎಂದು ಕಾಂಗ್ರೆಸ್ ದೂರಿದೆ.

1.
ಹಿಂದೆ ಬಳ್ಳಾರಿಯ
"ಮಣ್ಣು ತಿಂದರು"
ಈಗ ರಾಜ್ಯಾದ್ಯಂತ "ಕಲ್ಲು ತಿನ್ನುತ್ತಿದ್ದಾರೆ"

ರಾಜ್ಯಾದ್ಯಂತ @BJP4Karnataka ಅಕ್ರಮ ಗಣಿಗಾರಿಕೆಯಿಂದ ಅಮಾಯಕರ ಜೀವ ತೆಗೆಯುತ್ತಿದೆ.

ಹಿಂದೆಯೂ ಗಣಿ ಲಾಭಿ @BSYBJP ಅವರನ್ನ ತಿಪ್ಪರಲಾಗ ಹಾಕಿಸಿತ್ತು! ಈಗಲೂ ಬೆದರಿಸುತ್ತಿದೆ.

"ನಾನೇನು ಮಾಡಲಾಗುತ್ತದೆ" ಎನ್ನುವ ಅಸಹಾಯಕತೆಯಲ್ಲಿದ್ದಾರೆ ಸಿಎಂ. pic.twitter.com/N1g7KYIMrR

— Karnataka Congress (@INCKarnataka) February 25, 2021

2.
ರಾಜ್ಯದಲ್ಲಿ ಜಿಲೆಟಿನ್ ಸ್ಫೋಟಕಗಳು ತರಕಾರಿಗಳಿಗಿಂತಲೂ ಸುಲಭದಲ್ಲಿ ದೊರಕುತ್ತಿದೆ.

ಎಲ್ಲಿ ಬೇಕೆಂದರಲ್ಲಿ, ಯಾರಿಗೆ ಬೇಕಿದ್ದರೂ ಸ್ಫೋಟಕ ಕೈಗೆ ಸಿಗುತ್ತಿದೆ.

ಭಯೋತ್ಪಾದಕರು, ಸಮಾಜಘಾತುಕರ ಕೈಗೆ ಸಿಕ್ಕು ಅನಾಹುತ ಸಂಭವಿಸಿದರೆ @BJP4Karnataka ಹೊಣೆ.
ಕಾನೂನು ಸುವ್ಯವಸ್ಥೆಯಲ್ಲಿ ನೆಲಕಚ್ಚಿದ @BSBommai ಅವರೇ ಈ ದುರಂತಗಳಿಗೆ ಹೊಣೆಗಾರರು.

— Karnataka Congress (@INCKarnataka) February 25, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X