Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿ ವೇತನಕ್ಕೆ ಆದಾಯ ಮಿತಿ:...

ವಿದ್ಯಾರ್ಥಿ ವೇತನಕ್ಕೆ ಆದಾಯ ಮಿತಿ: ವೆಲ್ಫೇರ್ ಪಾರ್ಟಿ ವಿರೋಧ

ವಾರ್ತಾಭಾರತಿವಾರ್ತಾಭಾರತಿ25 Feb 2021 11:09 PM IST
share

ಬೆಂಗಳೂರು, ಫೆ.25: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರಕಾರ ವಿದ್ಯಾರ್ಥಿ ವೇತನಕ್ಕೆ 2.5 ಲಕ್ಷ ರೂ. ಆದಾಯ ಮಿತಿ ಹಾಕಿರುವುದಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್, ಆದಾಯ ಮಿತಿಯ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಕರ್ಯಗಳಿಂದ ವಂಚಿತರಾಗಲಿದ್ದಾರೆ. ಸಾಮಾಜಿಕ, ಆರ್ಥಿಕ ಹಿಂದುಳಿಯುವಿಕೆ ಹಾಗೂ ಜೀವನ ನಿರ್ವಹಣೆ ವೆಚ್ಚವನ್ನು ವಿದ್ಯಾರ್ಥಿ ವೇತನಕ್ಕೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಫೆಲೋಶಿಪ್ ಹಣದಲ್ಲಿ ಶೇ.70ರಷ್ಟು ಕಡಿತ ಮಾಡಿದ ಬೆನ್ನಲ್ಲೆ, ವಿದ್ಯಾರ್ಥಿ ವೇತನಕ್ಕೆ ಆದಾಯ ಮಿತಿ ಹಾಕಲಾಗಿದೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಕೊರೋನ ಅಬ್ಬರಕ್ಕೆ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿದ್ದು ಇನ್ನೂವರೆಗೂ ಸರಕಾರ ಸರಿಯಾದ ರೀತಿಯಲ್ಲಿ ಜನರಿಗೆ ಸಹಾಯ ಮಾಡಿಲ್ಲ. ಇಂತಹ ಸಂಧರ್ಭದಲ್ಲಿ ಸರಕಾರ ಶಾಸಕರಿಗೆ, ಸಂಸದರಿಗೆ ಕಾರು ಖರೀದಿಗಾಗಿ ಈ ಹಿಂದೆ ನೀಡುತ್ತಿದ್ದ ಮೊತ್ತವನ್ನು 1 ಲಕ್ಷ ರೂ.ಏರಿಕೆ ಮಾಡಿದ್ದು ದುರದೃಷ್ಟಕರ. 28 ಸಂಸದರು 32 ಸಚಿವರನ್ನೊಳಗೊಂಡ ಒಟ್ಟು 60 ಕಾರು ಖರೀದಿಗೆ 13.80 ಕೋಟಿ ರೂ.ಮೊತ್ತವಾಗಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಒಂದು ವರ್ಷದಿಂದ ಸಾರಿಗೆ ನೌಕರರಿಗೆ, ಶಾಲಾ ಶಿಕ್ಷಕರಿಗೆ, ಬಿಸಿ ಊಟ ತಯಾರಿಸುವ ತಾಯಂದಿರಿಗೆ ಜನಸಾಮಾನ್ಯರಿಗೆ ಇನ್ನೂ ಹಲವಾರು ಸರಕಾರದಿಂದ ಬರಬೆಕಾದ ಹಣವನ್ನು ಸರಕಾರ ನೀಡದೆ ಜನರ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಪಾತಾಳಕ್ಕೆ ತಳ್ಳಿದೆ ಎಂದು ತಾಹೀರ್ ಹುಸೇನ್ ದೂರಿದ್ದಾರೆ. 

ಜನರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ನೀಡಲು ಮುಂದಾಗದೆ ಸರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಅಂತ ಕಾರಣ ನೀಡಿ ತಮಗೆ ಬೇಕಾದ ರೀತಿಯಲ್ಲಿ ಸವಲತ್ತುಗಳು ಪಡೆದುಕೊಳ್ಳುತ್ತಿರುವುದು ಜನವಿರೋಧಿ ಸರಕಾರದ ನಡೆಯಾಗಿದೆ. ಎಷ್ಟೋ ಕುಟುಂಬಗಳು ಈಗಲೂ ಒಪ್ಪೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿಯಲ್ಲಿದೆ. ಆದಾಯ ಮಿತಿಯನ್ನು ಕೂಡಲೇ ಕೈಬಿಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X