Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಶಾಸನ ಭವನಕ್ಕೆ 2ಕೋಟಿ ಮಂಜೂರಾತಿಗೆ...

ಸುಶಾಸನ ಭವನಕ್ಕೆ 2ಕೋಟಿ ಮಂಜೂರಾತಿಗೆ ಕ್ರಮ : ಕೆ.ಎಸ್. ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ2 March 2021 5:07 PM IST
share
ಸುಶಾಸನ ಭವನಕ್ಕೆ 2ಕೋಟಿ ಮಂಜೂರಾತಿಗೆ ಕ್ರಮ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಜನರ ಅಹವಾಲುಗಳನ್ನು ಸ್ವೀಕರಿಸಿ, ಅವರ ನೋವು-ನಲಿವುಗಳಿಗೆ ದನಿಯಾಗಲು ಮಹಾನಗರಪಾಲಿಕೆಯ ವತಿಯಿಂದ ಪಾಲಿಕೆಯ ಚುನಾಯಿತ ಪ್ರತಿನಿಧಿಗಳಿಗಾಗಿ ನಿರ್ಮಿಸಲು ಉದ್ದೇಶಿಸಿರುವ ಸುಶಾಸನ ಭವನಕ್ಕೆ ಕೊರತೆಯಾಗಿರುವ 2ಕೋಟಿ ರೂ.ಗಳ ಮಂಜೂರಾತಿಗೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಮಹಾನಗರಪಾಲಿಕೆಯ ಆವರಣದಲ್ಲಿ ಶೇ.5ರ ನಿಧಿಯಲ್ಲಿ ಪ್ರತಿ ವಾರ್ಡಿನ ಓರ್ವ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಕರ್ಣಸಾಧನ ಮತ್ತು ತ್ರಿಚಕ್ರವಾಹನಗಳನ್ನು ವಿತರಿಸಿದ ನಂತರ ಪರಿಷತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈ ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ ಪಾಲಿಕೆ ವಿವಿಧ ಯೋಜನೆಗಳಿಂದ ಹಣವನ್ನು ಕಾಯ್ದಿರಿಸಲಾಗಿದ್ದು, ತ್ವರಿತಗತಿಯಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಟ್ಟಡ ನಿರ್ಮಾಣ ಕಾರ್ಯವನ್ನು ಕೂಡಲೇ ಪೂರ್ಣಗೊಳಿಸಲು ಕ್ರಮವಹಿಸುವಂತೆ ಸೂಚಿಸಿದರು.

ಸುಶಾಸನ ಭವನ ನಿರ್ಮಾಣ ಕಾರ್ಯ ರಾಜ್ಯಕ್ಕೆ ಮಾದರಿಯಾಗಿರಲಿದೆ. ಈ ಕಟ್ಟಡದಲ್ಲಿ ಪಾಲಿಕೆಯ ಸದಸ್ಯರಿಗೆ ಹಾಗೂ ತಮ್ಮ ಕೆಲಸಗಳಿಗಾಗಿ ಬರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಜನಸೇವೆ ಮಾಡಲಿಚ್ಚಿಸುವ ಜನಪ್ರತಿನಿಧಿಗಳು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಲು ಅನುಕೂಲವಾಗಲಿದೆ ಎಂದರು.

4 ಅಂತಸ್ತುಗಳ ಈ ಕಟ್ಟಡ ಕೇವಲ ಭೌತಿಕ ಸ್ವರೂಪದ್ದಾಗಿ ಉಳಿಯದೇ ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಆಶ್ರಯತಾಣವಾಗಿ ರೂಪುಗೊಳ್ಳಲಿ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಮಾತನಾಡಿ, ವಿಕಲಚೇತನ ಕಲ್ಯಾಣ ಯೋಜನೆಯಡಿ ಕೈ ಮತ್ತು ಕಣ್ಣು ಸುರಕ್ಷಿತವಾಗಿರುವ 35 ವಿಕಲಚೇತನರಿಗೆ ತ್ರಿಚಕ್ರವಾಹನಗಳನ್ನು ಹಾಗೂ ಕಿವುಡರಿಗೆ ಕರ್ಣಸಾಧನಗಳನ್ನು ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್  ಸುರೇಖಾ ಮುರಳೀಧರ್ ಸೇರಿದಂತೆ ಪಾಲಿಕೆ ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X