ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷರಾಗಿ ಶಶಿಧರ್ ನಾಯಕ್

ಉಡುಪಿ, ಮಾ.2: ವಿಶ್ವ ರಾಮಕ್ಷತ್ರಿಯ ಮಹಾಸಂಘದ ಮಹಾಸಭೆಯು ಸಂಘದ ಅಧ್ಯಕ್ಷ, ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಹೊಸನಗರ ರಾಮಕ್ಷತ್ರಿಯ ಸಭಾಭವನದಲ್ಲಿ ಜರಗಿತು.
ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಕುಂದಾಪುರ ಮೂಲದ ಚೆನ್ನಗಿರಿ ನಿವಾಸಿ ಹೊಸನಗರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಎಚ್.ಆರ್.ಶಶಿಧರ್ ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಾಸ್ತಾನದ ವಕೀಲ ಶ್ರೀಧರ್ ಪಿ.ಎಸ್. ಅವಿರೋಧವಾಗಿ ಆಯ್ಕೆಯಾದರು.
Next Story





