ರಾಜೀವ್‌ಗಾಂಧಿ ವಿವಿ: ಮಾ.5ರಂದು ಫಿಸಿಯೋಥೆರಪಿ, ನರ್ಸಿಂಗ್ ಪ್ರವೇಶಕ್ಕೆ ಕೊನೆಯ ದಿನ
ಮಂಗಳೂರು, ಮಾ.2: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯು ಫಿಸಿಯೋಥೆರಪಿ ಮತ್ತು ನರ್ಸಿಂಗ್ ಕೋರ್ಸ್‌ಗಳಿಗೆ ಸಂಬಂಧಿಸಿ ಸರಕಾರಿ ಕೋಟಾದ ಉಚಿತ ಸೀಟ್‌ಗೆ ಅರ್ಜಿ ಆಹ್ವಾನಿಸಿದೆ.
ಈ ಕೋರ್ಸ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮಾ.5 ಕೊನೆಯ ದಿನವಾಗಿದೆ. ಮಾ.6ರಂದು ನಿಗದಿತ ಶುಲ್ಕ ಪಾವತಿಗೆ ಕೊನೆಯ ದಿನವಾಗಿರುತ್ತದೆ. ಆಸಕ್ತರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಟಿಆರ್‌ಎಫ್ ಅಧ್ಯಕ್ಷ ರಿಯಾಝ್ ಕಣ್ಣೂರು (ಮೊ.ಸಂ: 9844773906)ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





