Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್‌ ಲಸಿಕೆಯ ಡಿಜಿಟಲ್‌...

ಕೋವಿಡ್‌ ಲಸಿಕೆಯ ಡಿಜಿಟಲ್‌ ಸರ್ಟಿಫಿಕೇಟ್‌ ನಲ್ಲಿ ಮೋದಿ ಭಾವಚಿತ್ರ ಅಳವಡಿಸದಂತೆ ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ

ವಾರ್ತಾಭಾರತಿವಾರ್ತಾಭಾರತಿ2 March 2021 10:39 PM IST
share
ಕೋವಿಡ್‌ ಲಸಿಕೆಯ ಡಿಜಿಟಲ್‌ ಸರ್ಟಿಫಿಕೇಟ್‌ ನಲ್ಲಿ ಮೋದಿ ಭಾವಚಿತ್ರ ಅಳವಡಿಸದಂತೆ ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ಡಿಜಿಟಲ್ ಕೋವಿಡ್ -19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಅಳವಡಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಎಂಟು ಹಂತದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷವು ಮೋದಿ ನೇತೃತ್ವದ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ ನಡೆಸುತ್ತಿದೆ. ಕಳೆದ ವಾರ ರಾಜ್ಯದಲ್ಲಿ ಚುನಾವಣಾ ದಿನಾಂಕಗಳನ್ನು ಘೋಷಿಸಲಾಗಿದ್ದು, ಸದ್ಯ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ರಾಜ್ಯಸಭೆಯ ಟಿಎಂಸಿ ಸಂಸದೀಯ ಪಕ್ಷದ ಮುಖಂಡ ಡೆರೆಕ್ ಒ'ಬ್ರಿಯೆನ್ ಮಂಗಳವಾರ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ, "ಚುನಾವಣೆ ನಡೆಸುವಾಗ ತೆರಿಗೆದಾರರ ವೆಚ್ಚದಲ್ಲಿ ಅನವಶ್ಯ ಅನುಕೂಲಗಳನ್ನು ಮತ್ತು ಅನಗತ್ಯ ಪ್ರಚಾರವನ್ನು ಪಡೆದುಕೊಳ್ಳದಂತೆ ನೀವು ಪ್ರಧಾನಿಯನ್ನು ತಡೆಯಬೇಕೆಂದು ನಾವು ಒತ್ತಾಯಿಸುತ್ತೇವೆ" ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

"ಅವರ (ಪ್ರಧಾನಮಂತ್ರಿ) ಕ್ರಮವು ಚುನಾವಣಾ ಮಾದರಿ ನೀತಿ ಸಂಹಿತೆಯ ಭಾಗ VII (ಅಧಿಕಾರದಲ್ಲಿರುವ ಪಕ್ಷ) ದ ನಿಬಂಧನೆಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ." ಕೇಂದ್ರದಲ್ಲಿ ಅಥವಾ ಸಂಬಂಧಪಟ್ಟ ರಾಜ್ಯ ಅಥವಾ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷವು  ತನ್ನ ಚುನಾವಣಾ ಪ್ರಚಾರದ ಉದ್ದೇಶಗಳಿಗಾಗಿ ತನ್ನ ಅಧಿಕೃತ ಸ್ಥಾನವನ್ನು ಬಳಸಿಲ್ಲ ಎಂದು ಖಚಿತಪಡಿಸಬೇಕು. ಪತ್ರಿಕೆಗಳು ಮತ್ತು ಇತರ ಮಾಧ್ಯಮಗಳಲ್ಲಿ ಸಾರ್ವಜನಿಕ ಹಣದ ವೆಚ್ಚದಲ್ಲಿ ಜಾಹೀರಾತಿನ ವಿತರಣೆ ಮಾಡುವ ನಿಯಮದ ಕುರಿತಾದಂತೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X