ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಮಾ.2: ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ 2000 ಹುದ್ದೆಗಳಿಗೆ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ಎಸ್‌ಐ/ ಎಎಕ್ಸ್‌ಇ, ಎಎಸ್ಸೈ/ ಇಎಕ್ಸ್‌ಇ, ಎಚ್‌ಸಿ/ ಜಿಡಿ ಮತ್ತು ಕಾನ್‌ಸ್ಟೇಬಲ್/ಜಿಡಿ ಹುದ್ದೆಗಳಿಗೆ ಕರಾರಿನ ಮೇರೆಗೆ ನಿಯೋಜಿಸ ಲಾಗುವುದು.
ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ www.cisfrectt.inನ್ನು ಸಂಪರ್ಕಿಸುವಂತೆ ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





