ವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ
ವಿಧಾನ ಮಂಡಲ ಅಧಿವೇಶನ
ಬೆಂಗಳೂರು, ಮಾ. 4: ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ ಕಟ್ಟಡಗಳಿಗೆ ಮಾ.31ರ ವರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಆದೇಶ ಹೊರಡಿಸಿದ್ದಾರೆ.
Next Story