Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‍ನಲ್ಲಿ ಅಂತರರಾಷ್ಟ್ರೀಯ ಆನ್ಲೈನ್...

ಆಳ್ವಾಸ್‍ನಲ್ಲಿ ಅಂತರರಾಷ್ಟ್ರೀಯ ಆನ್ಲೈನ್ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ5 March 2021 10:08 PM IST
share
ಆಳ್ವಾಸ್‍ನಲ್ಲಿ ಅಂತರರಾಷ್ಟ್ರೀಯ ಆನ್ಲೈನ್ ವಿಚಾರ ಸಂಕಿರಣ

ಮೂಡುಬಿದಿರೆ: ಲಾಭಗಳಿಕೆಯ ಸಂಶೋಧನೆ ಸಮಷ್ಟಿಯ ಶ್ರೇಯಸ್ಸಿಗೆ ಕೊಡುಗೆ ನೀಡದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಅವರು ಆಳ್ವಾಸ್ ಕಾಲೇಜಿನ ಬಯೋಟೆಕ್ನಾಲಜಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಘಟಕದ ಸಹಯೋಗದಲ್ಲಿ ಮಿಜಾರಿನ ಎಂಬಿಎ ಸೆಮಿನಾರ್ ಹಾಲ್‍ನಲ್ಲಿ ನಡೆದ ಕೊರೊನಾ ನಂತರದಲ್ಲಿ ಜೈವಿಕ ವಿಜ್ಞಾನದ ಅಭಿವೃದ್ಧಿ ಕುರಿತ ಅಂತರರಾಷ್ಟ್ರೀಯ ಆನ್ಲೈನ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಲಾಭದ ನಿರೀಕ್ಷೆಯಿಂದ ಸಂಶೋಧನೆ ನಡೆಸಬಾರದು. ಸಂಶೋಧನೆಗೆ ಅಗತ್ಯವಿರುವ ಪ್ರೇರಣೆ ಯಾವುದೇ ಮೂಲದಿಂದ ಪಡೆಯಬಹುದು. ತರಗತಿಯೊಳಗಿನ ಜ್ಞಾನದೊಂದಿಗೆ ಹೊಸ ವಿಚಾರಗಳಲ್ಲಿ ತೊಡಗಿಸಿಕೊಳ್ಳುವುದು ಕಲಿಕೆಗೆ ಅಗತ್ಯ. ಕೋವಿಡ್ ನಿಯಂತ್ರಣ ದಲ್ಲಿ ವಿಜ್ಞಾನ ಪ್ರಮುಖ ಪಾತ್ರವಹಿಸಿದೆ. ಕೊರೊನಾ ಪ್ರಭಾವದಿಂದ ವಿಜ್ಞಾನದ ತೀಕ್ಷಣೆ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಶೋಧನಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ ಎಂದರು.

ಸೆಮಿನಾರ್ ನಲ್ಲಿ ಇಂಗ್ಲೆಂಡ್‍ನ ಬೆಡ್ಫೋಶೈರ್ ವಿಶ್ವವಿದ್ಯಾನಿಲಯದ ಲೈಫ್ ಸಯನ್ಸ್ ವಿಭಾಗದ ಡಾ. ರಮ್ಯ ಶನಿವಾರಸಂತೆ ಲೀಲೆಶ್, `ಜಿನೋಮ್ ಹಾಗೂ ವಾಕ್ಸಿನ್' ಕುರಿತು ಮಾತನಾಡಿದರು. ಮನೇಸರ್‍ನ ಮ್ಯಾನ್‍ಕೈಂಡ್ ರಿಸರ್ಚ್ ಸೆಂಟರ್‍ನ ಡಾ. ಶ್ರೀನಿವಾಸ ರೆಡ್ಡಿ `ಡ್ರಗ್ ಡಿಸ್ಕವರಿ', ಜಾರ್ಜ್ ವಾಶಿಂಗ್‍ಟನ್ ವಿಶ್ವವಿದ್ಯಾನಿಲಯದ ಪೋಸ್ಟ್ ಡಾಕ್ಟೋರಲ್ ಸೈಂಟಿಸ್ಟ್  ಡಾ. ಆಶಿತೋಷ್ ಏಂಡೆ `ಕ್ಯಾನ್ಸರ್ ರಿಸರ್ಚ್ ಆ್ಯಂಡ್ ಇಂಪಾಕ್ಟ್ ಆಫ್ ಕೋವಿಡ್ 19', ಡೆನ್‍ಮಾರ್ಕ್‍ನ ಕೋಪನ್‍ಹ್ಯಾಗನ್ ವಿವಿಯ ಸಹಾಯಕ ಪ್ರಾಧ್ಯಾಪಕ ಮಹೇಶ್ ಎಂ. ಪೂಜಾರಿ ಪ್ರಾಣಿ ಆಧಾರಿತ ಆಹಾರ ಪ್ರೊಟೀನ್‍ ಗಳನ್ನು ಪರ್ಯಾಯ ಪ್ರೊಟೀನ್‍ ನೊಂದಿಗೆ ಬದಲಾಯಿಸುವುದರ ಸವಾಲಿನ ಕುರಿತು ವಿಷಯ ಮಂಡಿಸಿದರು.

ಪ್ರಾಂಶುಪಾಲ ಡಾ. ಕುರಿಯನ್ ಉಪಸ್ಥಿತರಿದ್ದರು. ಸೆಮಿನಾರ್ ನಲ್ಲಿ ವಿದ್ಯಾರ್ಥಿಗಳ 3 ಮೌಖಿಕ ಹಾಗೂ 10 ಇ-ಪೋಸ್ಟರ್ ಪ್ರಸ್ತುತಿಪಡಿಸಲಾ ಯಿತು. ಸ್ನಾತಕೋತ್ತರ ಹಾಗೂ ಪದವಿ ಬಯೋಟೆಕ್ನಾಲಜಿ ವಿಭಾಗದ 125 ವಿದ್ಯಾರ್ಥಿಗಳು ಸೆಮಿನಾರ್ ನಲ್ಲಿ ಭಾಗವಹಿಸಿದ್ದರು. ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ರಶ್ಮಿ ಉಪಸ್ಥಿತರಿದ್ದರು. ಸ್ನಾತಕೋತ್ತರ ಬಯೋಟೆಕ್ನಾಲಜಿ ವಿಭಾಗದ ಸಂಯೋಜಕ ಡಾ. ರಾಮ್ ಭಟ್ ಪಿ ಸ್ವಾಗತಿಸಿ, ವಿದ್ಯಾರ್ಥಿನಿ ಮೃಧುನ ವಂದಿಸಿದರು, ಮನಸ್ವಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X