Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮ್ಮ ವಿರುದ್ಧದ ಐಟಿ ದಾಳಿಯ ಕುರಿತು ನಟಿ...

ತಮ್ಮ ವಿರುದ್ಧದ ಐಟಿ ದಾಳಿಯ ಕುರಿತು ನಟಿ ತಾಪ್ಸಿ ಪನ್ನು ಪ್ರತಿಕ್ರಿಯೆ ಏನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ6 March 2021 12:07 PM IST
share
ತಮ್ಮ ವಿರುದ್ಧದ ಐಟಿ ದಾಳಿಯ ಕುರಿತು ನಟಿ ತಾಪ್ಸಿ ಪನ್ನು ಪ್ರತಿಕ್ರಿಯೆ ಏನು ಗೊತ್ತೇ?

ಮುಂಬೈ : "ಪ್ಯಾರಿಸ್‍ನಲ್ಲಿ ನಾನು ಹೊಂದಿದ್ದೇನೆಂದು ಹೇಳಲಾದ ಬಂಗಲೆಯ ಕೀ, ನಾನು ಪಡೆದಿದ್ದೇನೆಂದು ಹೇಳಲಾಗಿರುವ ರೂ 5 ಕೋಟಿ ಹಣದ ರಶೀದಿ ಹಾಗೂ  2013 ದಾಳಿಯ ನೆನಪು" ಇವುಗಳು ನಟಿ ತಾಪ್ಸೀ ಪನ್ನು ಅವರ  ನಿವಾಸದ ಮೇಲೆ ನಡೆದ ಐಟಿ ದಾಳಿಗಳ ವೇಳೆ ಇಲಾಖೆ ಕಂಡುಕೊಂಡ ವಸ್ತುಗಳು ಎಂದು ನಟಿ ಇಂದು ಮೂರು ಟ್ವೀಟ್‍ಗಳಲ್ಲಿ ಹೇಳಿಕೊಂಡಿದ್ದಾರೆ ಹಾಗೂ  ತಮ್ಮ ಕೊನೆಯ ಟ್ವೀಟ್ ಅನ್ನು "ನಾಟ್ ಸೋ ಸಸ್ತೀ ಎನಿಮೋರ್" ಎಂದು ಅಂತ್ಯಗೊಳಿಸಿದ್ದಾರೆ.

ತೆರಿಗೆ ವಂಚನೆ ಆರೋಪದ ಮೇಲೆ ತನಗೆ ಸೇರಿದ ಹಲವು ಆಸ್ತಿಗಳ ಮೇಲೆ ಐಟಿ ದಾಳಿಗಳು ನಡೆದ ಮೂರು ದಿನಗಳ ತರುವಾಯ ತಾಪ್ಸೀ ಟ್ವೀಟ್ ಮಾಡಿದ್ದಾರೆ.

"ಮೂರು ದಿನಗಳ ಸತತ ಶೋಧನೆ, ಮೂಲತಃ ಮೂರು  ವಸ್ತುಗಳು ನಾನು ಪ್ಯಾರಿಸ್‍ನಲ್ಲಿ ಒಡೆತನ ಹೊಂದಿದ್ದೇನೆಂದು ಹೇಳಲಾಗಿರುವ  ಬಂಗಲೆಯ ಬೀಗದ ಕೈ, ಏಕೆಂದರೆ ಬೇಸಿಗೆ ರಜಾಗಳು ಹತ್ತಿರದಲ್ಲಿಯೇ ಇವೆ. ರೂ 5 ಕೋಟಿ ಪಡೆದಿದ್ದೇನೆಂದು ತಿಳಿಸುವ ರಶೀದಿಯನ್ನು ಫ್ರೇಮ್ ಹಾಕಿ ಇಡಲು, ಏಕೆಂದರೆ  ಆ ಹಣವನ್ನು ನನಗೆ ಹಿಂದೆ ನಿರಾಕರಿಸಲಾಗಿತ್ತು?'' ಎಂದು ತಾಪ್ಸೀ ವ್ಯಂಗ್ಯವಾಗಿ ತಮ್ಮ ಎರಡನೇ ಟ್ವೀಟ್‍ನಲ್ಲಿ ಬರೆದಿದ್ದಾರೆ.

ತಾಪ್ಸೀ ಮೇಲೆ ನಡೆದ ಐಟಿ ದಾಳಿ ವೇಳೆ ಚಿತ್ರ ತಯಾರಕ ಅನುರಾಗ್ ಕಶ್ಯಪ್  ಮೇಲೂ ಐಟಿ ದಾಳಿ ನಡೆದಿತ್ತು. ಇಬ್ಬರೂ ಸರಕಾರದ ಕಟು ಟೀಕಾಕಾರರಾಗಿದ್ದಾರಲ್ಲದೆ ರೈತಪ್ರತಿಭಟನೆಗಳ ಬೆಂಬಲಿಗರೂ ಆಗಿದ್ದಾರೆಂಬುದುನ್ನು ಇಲ್ಲಿ ಸ್ಮರಿಸಬಹುದು.

3 days of intense search of 3 things primarily
1. The keys of the “alleged” bungalow that I apparently own in Paris. Because summer holidays are around the corner

— taapsee pannu (@taapsee) March 6, 2021

2. The “alleged” receipt worth 5 crores to frame n keep for future pitching coz I’ve been refused that money before

— taapsee pannu (@taapsee) March 6, 2021

3. My memory of 2013 raid that happened with me according to our honourable finance minister

P.S- “not so sasti” anymore

— taapsee pannu (@taapsee) March 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X