Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಮ್ಮ ಪ್ರಕಾರ ಕಾಶ್ಮೀರ ಈಗ...

ನಿಮ್ಮ ಪ್ರಕಾರ ಕಾಶ್ಮೀರ ಈಗ ಸ್ವರ್ಗವಾಗಿದೆ ಎಂದಾದರೆ, ಬಂಗಾಳ ಕಾಶ್ಮೀರವಾಗುವುದರಲ್ಲಿ ತಪ್ಪೇನಿದೆ?

ಸುವೇಂದು ಅಧಿಕಾರಿಯನ್ನು ಪ್ರಶ್ನಿಸಿದ ಉಮರ್‌ ಅಬ್ದುಲ್ಲಾ

ವಾರ್ತಾಭಾರತಿವಾರ್ತಾಭಾರತಿ7 March 2021 1:30 PM IST
share
ನಿಮ್ಮ ಪ್ರಕಾರ ಕಾಶ್ಮೀರ ಈಗ ಸ್ವರ್ಗವಾಗಿದೆ ಎಂದಾದರೆ, ಬಂಗಾಳ ಕಾಶ್ಮೀರವಾಗುವುದರಲ್ಲಿ ತಪ್ಪೇನಿದೆ?

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದರೆ ಅದು ಪಶ್ಚಿಮಬಂಗಾಳವನ್ನು ಮತ್ತೊಂದು ಕಾಶ್ಮೀರವನ್ನಾಗಿ ಪರಿವರ್ತಿಸುತ್ತದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಚುನಾವಣಾ ರ್ಯಾಲಿಯಲ್ಲಿ ನೀಡಿದ್ದ ಹೇಳಿಕೆಗೆ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಅಧಿಕಾರಿ ಹೇಳಿಕೆಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ  ಒಮರ್ ಅಬ್ದುಲ್ಲಾ, ಆದರೆ ನಿಮ್ಮ, ಬಿಜೆಪಿಯವರ ಪ್ರಕಾರ, ಆಗಸ್ಟ್ 2019ರ ಬಳಿಕ ಕಾಶ್ಮೀರವು ಸ್ವರ್ಗವಾಗಿದೆ. ಆದ್ದರಿಂದ ಪಶ್ಚಿಮಬಂಗಾಳವು ಕಾಶ್ಮೀರವಾಗುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಹೇಗಾದರೂ ಬಂಗಾಳಿಗಳು ಕಾಶ್ಮೀರವನ್ನು ಪ್ರೀತಿಸುತ್ತಾರೆ. ಸಾಕಷ್ಟು ಸಂಖ್ಯೆಯಲ್ಲಿ ಕಾಶ್ಮೀರಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ನಿಮ್ಮ ಅವಿವೇಕಿ, ಅಭಿರುಚಿ ಇಲ್ಲದ ಪ್ರತಿಕ್ರಿಯೆಯನ್ನು ನಾವು ಕ್ಷಮಿಸುತ್ತೇವೆ ಎಂದು ಟ್ವೀಟಿಸಿದರು.

But according to you BJP wallas Kashmir has become paradise after August 2019 so what’s wrong with West Bengal becoming Kashmir? Anyway, Bengalis love Kashmir & visit us in large numbers so we forgive you your stupid, tasteless comment. https://t.co/drxRLxvIO1

— Omar Abdullah (@OmarAbdullah) March 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X