Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಸ್ಟಲ್ ಬರ್ತ್ ಯೋಜನೆ ವಿರೋಧಿಸಿ...

ಕೋಸ್ಟಲ್ ಬರ್ತ್ ಯೋಜನೆ ವಿರೋಧಿಸಿ ಬೆಂಗರೆಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 March 2021 10:02 PM IST
share
ಕೋಸ್ಟಲ್ ಬರ್ತ್ ಯೋಜನೆ ವಿರೋಧಿಸಿ ಬೆಂಗರೆಯಲ್ಲಿ ಪ್ರತಿಭಟನೆ

ಮಂಗಳೂರು, ಮಾ.8: ಮುಸ್ಲಿಮರ ದಫನ್ ಭೂಮಿ, ಬೆಂಗ್ರೆಯ ಮೀನುಗಾರರು, ಸರಕಾರಿ ಶಾಲೆಯ ಭೂಮಿ ಮತ್ತು ಗ್ರಾಮಸ್ಥರ ಬದುಕು ಏಕಕಾಲಕ್ಕೆ ಕಬಳಿಸುತ್ತಿರುವ ಆರೋಪ ಹೊತ್ತಿರುವ ಸಾಗರ ಮಾಲಾ ಯೋಜನೆಯ ಕೋಸ್ಟಲ್ ಬರ್ತ್ ಯೋಜನೆ ರದ್ದುಪಡಿಸಲು ಒತ್ತಾಯಿಸಿ ಬೆಂಗರೆ ಕೋಸ್ಟಲ್ ಬರ್ತ್ ಯೋಜನಾ ಸ್ಥಳದ ಬಳಿ ಬೆಂಗರೆ ಜಮಾತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಾಭಾಗಿತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಮಂಗಳೂರು ಹಳೆ ಬಂದರಿನ ಧಾರಣಾ ಸಾಮರ್ಥ್ಯಕ್ಕಿಂತ ಅಧಿಕ ಯೋಜನೆಗಳನ್ನು ಹಳೆ ಬಂದರಿನ ಸುತ್ತಮುತ್ತಲಿನ ನದಿ ದಂಡೆಗಳ ಮೇಲೆ ತಂದು ಹಾಕಲಾಗು ತ್ತಿದೆ. ಇದರಿಂದಾಗಿ ಮೀನುಗಾರಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದರು.

ಬಡ ಜನರೇ ಬಹುಸಂಖ್ಯೆಯಲ್ಲಿರುವ ಬೆಂಗರೆಯ ಜನರಿಗೆ ಹಕ್ಕುಪತ್ರ ಸಹಿತ ಮೂಲಭೂತ ಸೌಕರ್ಯಗಳಿಂದ ವಂಚಿಸಲಾಗು ತ್ತಿದೆ. ದಫನ ಭೂಮಿ ಮತ್ತು ಬಡವರ ಮಕ್ಕಳು ಕಲಿಯುವ ಸರಕಾರಿ ಶಾಲೆಯ ಭೂಮಿಯೂ ಕೋಸ್ಟಲ್ ಬರ್ತ್ ಯೋಜನೆಯ ಪಾಲಾದರೆ ಬೆಂಗರೆಯ ಜನತೆ ಕಷ್ಟದ ದಿನಗಳನ್ನು ಎದುರಿಸಬೇಕಾದೀತು ಎಂದು ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಕೂಡಲೇ ಯೋಜನೆಯನ್ನು ಕೈಬಿಡಲು ಕೂಡ ಈ ಸಂದರ್ಭ ಅವರು ಒತ್ತಾಯಿಸಿದರು.

ಮನಪಾ ಸ್ಥಳೀಯ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್, ನಾಡದೋಣಿ ಮೀನುಗಾರರ ಸಂಘದ ಮುಖಂಡ ತಯ್ಯೂಬ್ ಬೆಂಗರೆ, ಬಿಲಾಲ್ ಮೊಯಿದಿನ್ ಮಾತನಾಡಿದರು. ಬೆಂಗರೆ ಜಮಾತ್ ಅಧ್ಯಕ್ಷ ಅಸ್ಲಾಂ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್‌ಐ ಬೆಂಗ್ರೆ ಗ್ರಾಮ ಸಮಿತಿ ಕಾರ್ಯದರ್ಶಿ ರಿಜ್ವಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X