ಬೆಳ್ತಂಗಡಿ: ರಕ್ಷಿತಾರಣ್ಯದಲ್ಲಿ ಐದು ಮಂಗಗಳ ಕಳೇಬರ ಪತ್ತೆ

ಬೆಳ್ತಂಗಡಿ, ಮಾ.12: ಮುಂಡಾಜೆ ಗ್ರಾಮದ ಕಾಯರ್ತೋಡಿ ಸಮೀಪವಿರುವ ಸೀಟ್ ರಕ್ಷಿತಾರಣ್ಯದಲ್ಲಿ ಇಂದು ಬೆಳಗ್ಗೆ ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಘಟನಾ ಕುರಿತು ಸ್ಥಳೀಯರು ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯತ್ ಗೆ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





