ಉಡುಪಿ, ಮಾ.12: ನಿದ್ರಾಹೀನತೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಪುತ್ತೂರು ಗ್ರಾಮದ ಗೋಪಾಲಪುರ ವಸತಿಗೃಹದ ಅರುಣ್ ಶೆಟ್ಟಿ(74) ಎಂಬವರು ಜೀವನದಲ್ಲಿ ಜಿಗುಪ್ಸೆಹೊಂದಿ ಮಾ.11ರಂದು ರಾತ್ರಿ ಅಪಾರ್ಟ್ ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.