Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೋಕ್ ಅದಾಲತ್‌ಗೆ 3104 ಪ್ರಕರಣಗಳ...

ಲೋಕ್ ಅದಾಲತ್‌ಗೆ 3104 ಪ್ರಕರಣಗಳ ಗುರುತು: ನ್ಯಾ. ಅರವಿಂದ ಕುಮಾರ್

ವಾರ್ತಾಭಾರತಿವಾರ್ತಾಭಾರತಿ13 March 2021 7:49 PM IST
share
ಲೋಕ್ ಅದಾಲತ್‌ಗೆ 3104 ಪ್ರಕರಣಗಳ ಗುರುತು: ನ್ಯಾ. ಅರವಿಂದ ಕುಮಾರ್

ಉಡುಪಿ, ಮಾ.13: ಉಡುಪಿಯಲ್ಲಿ ಮಾ.27ರಂದು ನಡೆಯಲಿರುವ ಮೆಘಾ ಲೋಕ್ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಲು ಒಟ್ಟು 3104 ಪ್ರಕರಣ ಗಳನ್ನು ಈವರೆಗೆ ಗುರುತಿಸಲಾಗಿದೆ. ಇದಕ್ಕೆ ವಕೀಲರು, ಪೊಲೀಸರು ಹಾಗೂ ಇನ್ಸೂರೆನ್ಸ್ ಕಂಪೆನಿಗಳ ಸಹಕಾರದಿಂದ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಮಾಡಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್ ನ್ಯಾಯ ಮೂರ್ತಿ ಅರವಿಂದ ಕುಮಾರ್ ಹೇಳಿದ್ದಾರೆ.

ಮಾರ್ಚ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಮೆಘಾ ಲೋಕ್ ಅದಾ ಲತ್ ಕುರಿತು ಚರ್ಚಿಸಲು ಉಡುಪಿ ಜಿಲ್ಲಾ ನ್ಯಾಯಾಲಯ ದಲ್ಲಿ ಶನಿವಾರ ಆಯೋಜಿಸಲಾದ ಸಭೆಯಲ್ಲಿ ಲೋಕ್ ಅದಾಲತ್‌ನ ಕರಪತ್ರವನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡುತಿದ್ದರು.

ಪೊಲೀಸರು ಯಾವುದೇ ಭಯ ಪಡಿಸದೆ ಸಂಯಮದಿಂದ ಮನದಟ್ಟು ಮಾಡಿದರೆ ದೂರುದಾರರು ಲೋಕ ಅದಾಲತ್‌ನಲ್ಲಿ ತಮ್ಮ ಪ್ರಕರಣವನ್ನು ಇತ್ಯರ್ಥ ಪಡಿಸಲು ಒಪ್ಪುವ ಸಾಧ್ಯತೆಗಳು ಇರುತ್ತದೆ. ಈ ಅವಕಾಶವನ್ನು ಪೊಲೀಸರು ಬಳಸಿಕೊಂಡರೆ ಅವರಿಗೆ ಒಳ್ಳೆಯ ಹೆಸರು ಬರಲು ಸಾಧ್ಯವಾು ತ್ತದೆ ಎಂದು ಅವರು ತಿಳಿಸಿದರು.

ಇನ್ಸೂರೆನ್ಸ್ ಕಂಪೆನಿಗಳು ವಿಮಾ ಪರಿಹಾರ ನೀಡುವ ವಿಚಾರದಲ್ಲಿ ಗಟ್ಟಿ ಯಾದ ನಿಲುವುಗಳನ್ನು ತಾಳಬಾರದು. ವಿಮಾ ಮೊತ್ತ ಪಾವತಿಸಲು ಹೆಚ್ಚು ಕಾಲ ತೆಗೆದುಕೊಂಡರೆ ಸಂತ್ರಸ್ತರಿಗೆ ಭರಿಸಬೇಕಾದ ಹಣದ ಪ್ರಮಾಣ ಹೆಚ್ಚಾ ಗುತ್ತದೆ. ಇದರಿಂದ ಕೋರ್ಟ್ ಸಮಯ ವ್ಯರ್ಥವಾಗುವುದಲ್ಲದೆ ಪ್ರಕರಣ ನಿರ್ವಹಣೆಗೆ ಹೆಚ್ಚುವರಿ ಹಣ ಭರಿಸಬೇಕಾಗುತ್ತದೆ. ಆದುದರಿಂದ ಇನ್ಸೂರೆನ್ಸ್ ಕಂಪೆನಿಗಳು ಲೋಕ ಅದಾಲತ್‌ಗಳಲ್ಲಿ ಪ್ರಕರಣ ಇತ್ಯರ್ಥ ಮಾಡಲು ಸಹಕಾರ ಕೊಡಬೇಕು ಎಂದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಮಾತನಾಡಿದರು. ಇದೇ ಸಂದರ್ಭದಲ್ಲಿ ನ್ಯಾಯಾ ಲಯದ ಆದೇಶದಂತೆ ಸಂತ್ರಸ್ತರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದಿಂದ ಪರಿಾರ ಮೊತ್ತವನ್ನು ವಿತರಿಸಲಾಯಿತು.

ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣು ವರ್ಧನ್, ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಾಧಿಕಾರದ ಕಾರ್ಯದರ್ಶಿ ಕಾವೇರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X