Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆನರಾ ಇಂಜಿನಿಯರಿಂಗ್ ಕಾಲೇಜು...

ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 March 2021 11:11 PM IST
share
ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಂಗಳೂರು : ಆತ್ಮ ನಿರ್ಭರ ಭಾರತದಲ್ಲಿ ಪ್ರಚಲಿತ ಪರಿಸ್ಥಿತಿಯಲ್ಲಿ ವಿಪುಲ ಅವಕಾಶಗಳು ನಮ್ಮದಾಗುತ್ತಿವೆ. ಜಾಗತೀಕರಣದಿಂದಾಗಿ ಕೈಗಾರಿಕಾ ವಲಯದಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುತ್ತಿವೆ. ಬದ್ಧತೆ ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಮೌಲ್ಯಗಳಿಗೆ ಗುರಿ ಸಾಧಿಸುವ ಚಿಂತನೆ ನಮ್ಮದಾಗಬೇಕು ಜೀವನದಲ್ಲಿ ಸಕಾರಾತ್ಮಕ ಮನೋಭಾವ ಸದಾ ನಮ್ಮದಾಗಬೇಕು ಎಂದು ಎಂ.ಆರ್.ಪಿ.ಎಲ್. ನ ಯೋಜನಾ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಹೆಚ್.ವಿ. ಪ್ರಸಾದ್ ಹೇಳಿದರು.

ಅವರು ಇಲ್ಲಿನ ಟಿ.ವಿ.ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಸಂಜೆ ನಡೆದ ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ 16ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

2020ರ ಬ್ಯಾಚಿನ 461 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಎಂ.ಅಣ್ಣಪ್ಪ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಿಕೆ ನಿರಂತರವಾಗಿರಲಿ ಎಂದರು. ಆಡಳಿತ ಮಂಡಳಿ ಉಪಾಧ್ಯಕ್ಷ, ಕಾಲೇಜಿನ ಸಂಚಾಲಕ ಎಂ. ಪದ್ಮನಾಭ ಪೈ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ಮಾತನಾಡಿ ರಾಷ್ಟ್ರದ ಪ್ರಗತಿಯಲ್ಲಿ ಕೊಡುಗೆ ನೀಡುವ ಮನೋಭಾವ ನಮ್ಮದಾಗಬೇಕು. ಬದುಕಿನಲ್ಲಿ ಸಂತಸ ಹಂಚಿಕೊಂಡು ಅವಕಾಶಗಳನ್ನು ಬಳಸಿಕೊಂಡು ಸಕಾರಾತ್ಮಕ ಚಿಂತನೆಯಿಂದ ಯಶಸ್ಸನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಸಂದೀಪ್ ಪ್ರಭು ಸಂಪಾದಕತ್ವದಲ್ಲಿ ರೂಪುಗೊಂಡ ಕಾಲೇಜಿನ ಇ ವಾರ್ಷಿಕ ಸಂಚಿಕೆ ಸಿಇಸಿ ಬುಲೆಟಿನ್ ಅನ್ನು ಅತಿಥಿ ಬಿ.ಹೆಚ್.ವಿ. ಪ್ರಸಾದ್ ಸಹಿತ ಗಣ್ಯರು ಲೊಕಾರ್ಪಣೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಸತೀಶ್ ಎಸ್. ನಾಡಿಗ್ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಡಯಾನಾ ಗುಡಿನೊ, ಸಿಂಧು ಭಟ್, ತೇಜಸ್ವಿನಿ ಹೊಳ್ಳ.ಕೌಶಲ್ ಡಿ, ವಿದ್ಯಾ ಬಳಿಗೇರ್ ಅನಿಸಿಕೆಗಳನ್ನು ಹಂಚಿಕೊಂಡರು.

ಕಾಲೇಜಿನ ಆಡಳಿತ ಮಂಡಳಿಯ ಕೊಶಾಧಿಕಾರಿ ಎಂ.ವಾಮನ ಕಾಮತ್, ಸಹ ಕೋಶಾಧಿಕಾರಿ ,ಬಸ್ತಿ ಪುರುಷೋತ್ತಮ ಶೆಣೈ, ಸದಸ್ಯರಾದ ಪಂಚಮಾಲ್ ಗೋಪಾಲಕೃಷ್ಣ ಶೆಣೈ, ಟಿ. ಗೋಪಾಲ ಕೃಷ್ಣ ಶೆಣೈ, ಶ್ರೀಕಾಂತ ಪೈ ಕಸ್ತೂರಿ,  ಡಾ.ಪಿ. ಉಮಾನಂದ ಮಲ್ಯ, ಆಡಳಿತ ಕೌನ್ಸಿಲ್ ಸದಸ್ಯರಾದ ಎಂ.ವಿನಾಯಕ ಕಾಮತ್,ಹಾಗೂ ಕಾಲೇಜಿನ ವಿಭಾಗ ಮುಖ್ಯಸ್ಥರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಹ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಪ್ರಿಯಾ ವಿ.ಫ್ರ್ಯಾಂಕ್  ವಂದಿಸಿದರು. ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಪ್ರಶಾಂತ್ ಕುಮಾರ್ ಎ.ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X