Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೊಸ ಅವತಾರದಲ್ಲಿ ಪ್ರತ್ಯಕ್ಷಗೊಂಡ...

ಹೊಸ ಅವತಾರದಲ್ಲಿ ಪ್ರತ್ಯಕ್ಷಗೊಂಡ ಮಹೇಂದ್ರ ಸಿಂಗ್‌ ಧೋನಿ

ವೀಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ14 March 2021 3:59 PM IST
share
ಹೊಸ ಅವತಾರದಲ್ಲಿ ಪ್ರತ್ಯಕ್ಷಗೊಂಡ ಮಹೇಂದ್ರ ಸಿಂಗ್‌ ಧೋನಿ

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಮಹೇಂದ್ರ ಸಿಂಗ್‌ ಧೋನಿ ನೂತನ ಅವತಾರದಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸ್ಟಾರ್‌ ಸ್ಪೋರ್ಟ್ಸ್‌ ನ ಟ್ವಿಟರ್‌ ಖಾತೆಯಲ್ಲಿ ಈ ಕುರಿತಾದಂತೆ ವೀಡಿಯೋ ಪ್ರಕಟಿಸಲಾಗಿದೆ.

ಮಂತ್ರ..ಅವತಾರ.. ಇವರು ಹೇಳುತ್ತಿರುವ ಮಂತ್ರವೇನೆಂದು ಊಹಿಸಲು ಸಾಧ್ಯವೇ? ಶೀಘ್ರದಲ್ಲೇ ಈ ಹೊಸ ಅವತಾರದ ಕುರಿತು ಮಾಹಿತಿ ನೀಡುತ್ತೇವೆ ಎಂದು ಸ್ಟಾರ್‌ ಸ್ಪೋರ್ಟ್ಸ್‌ ಪ್ರಕಟಿಸಿದೆ. "ಇದು ಮುಂದಿನ ಐಪಿಎಲ್‌ ಕುರಿತಾದಂತೆ ಜಾಹೀರಾತಿನ ವೀಡಿಯೋ ಆಗಿರುವ ಸಾಧ್ಯತೆ ಇದೆ ಎಂದು ಹಲವು ಬಳಕೆದಾರರು ಅಂದಾಜಿಸಿದ್ದಾರೆ. ವೀಡಿಯೋ ಸದ್ಯ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ.

ಮೇಲ್ನೋಟಕ್ಕೆ ಬೌದ್ಧ ಬಿಕ್ಕುವಿನಂತೆ ಕಾಣುವ ಈ ಗೆಟಪ್‌ ಸದ್ಯ ಅವರ ಅಭಿಮಾನಿಗಳಲ್ಲಿ ಹಾಗೂ ಕ್ರೀಡಾಸಕ್ತರ ನಡುವೆ ಭಾರೀ ಕುತೂಹಲ ಮೂಡಿಸಿದೆ.

Mantra… avatar… we are as as you are right now!

Give us your best guess as to what this mantra is that he's talking about and keep watching this space for the reveal. pic.twitter.com/km9AQ93Dek

— Star Sports (@StarSportsIndia) March 14, 2021

- our faces since we saw #MSDhoni's new avatar that could just break the Internet! What do you think is it about? pic.twitter.com/Mx27w3uqQh

— Star Sports (@StarSportsIndia) March 13, 2021

The clock is ticking, and just 3 hours to go until we see MS Dhoni's new avatar!

Catch the reveal on #Byjus #CricketLIVE. pic.twitter.com/KFTAUl8Pt3

— Star Sports (@StarSportsIndia) March 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X